ಇದು ಗುಜರಾತ್ ಮಾಡಲ್’ಗೆ ಸಿಕ್ಕಿರುವ ಜಯ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ - Mahanayaka
2:12 AM Wednesday 11 - December 2024

ಇದು ಗುಜರಾತ್ ಮಾಡಲ್’ಗೆ ಸಿಕ್ಕಿರುವ ಜಯ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

pralhad joshi
08/12/2022

ಅಹಮದಾಬಾದ್: ಗುಜರಾತ್ ನಲ್ಲಿ ಬಿಜೆಪಿಗೆ ದೊರೆತ ಭರ್ಜರಿ ಜಯದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಇದು ಗುಜರಾತ್ ಮಾಡಲ್’ಗೆ ಸಿಕ್ಕಿರುವ ಜಯ ಎಂದು ಪ್ರತಿಕ್ರಿಯಿಸಿದ್ದಾರೆ.

ಇದು ಮತದಾನ ಇತಿಹಾಸದಲ್ಲಿ ಈವರೆಗಿನ ಅತಿದೊಡ್ಡ ದಾಖಲೆಯಾಗಿದೆ. 2000-2001ರಿಂದ ಗುಜರಾತ್ ಮಾದರಿಯನ್ನು ಜನರು ಮೆಚ್ಚಿಕೊಂಡಿದ್ದಾರೆ. ಇದೇ ಮಾದರಿಯನ್ನು ರಾಷ್ಟ್ರದ ಎಲ್ಲೆಡೆ ನಾವು ಪ್ರಸ್ತುತಪಡಿಸುತ್ತಿದ್ದೇವೆ ಎಂದು ಅವರು ಹೇಳಿದರು.

ಈ ಗೆಲುವಿನ ಹಿನ್ನೆಲೆಯಲ್ಲಿ ನಾನು ಗುಜರಾತ್ ನ ಜನತೆ ಮತ್ತು ಬಿಜೆಪಿ ನಾಯಕರನ್ನು ಅಭಿನಂದಿಸುತ್ತೇನೆ ಎಂದು ಇದೇ ವೇಳೆ ಅವರು ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ