ಕಾರ್ಕಳ: ಕಾರಿಗೆ ಡಿಕ್ಕಿ ಹೊಡೆದ ಬಸ್: ಒಂದೇ ಕುಟುಂಬದ ಮೂವರು ಸಾವು - Mahanayaka
1:38 PM Wednesday 11 - December 2024

ಕಾರ್ಕಳ: ಕಾರಿಗೆ ಡಿಕ್ಕಿ ಹೊಡೆದ ಬಸ್: ಒಂದೇ ಕುಟುಂಬದ ಮೂವರು ಸಾವು

karkala
10/12/2022

ಕಾರ್ಕಳ: ಖಾಸಗಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಮತ ಪಟ್ಟ ದಾರುಣ ಘಟನೆ ಬಜೆಗೋಲಿ ಸಮೀಪದ ನೆಲ್ಲಿಕಾರು ಎಂಬಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ

ಮೃತರನ್ನು ಆಂಧ್ರಪ್ರದೇಶ ಮೂಲದ ನಾಗರಾಜ್ (40), ಅವರ ಪತ್ನಿ ಪ್ರತ್ಯುಷಾ (32) ಹಾಗೂ ಎರಡು ವರ್ಷದ ಮಗು ಎಂದು ಗುರುತಿಸಲಾಗಿದೆ.

ಇವರು ತೀರ್ಥಕ್ಷೇತ್ರವಾದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಆಗಮಿಸಿದ್ದು ಪರಿಶೀಲ ನಡೆಸಿದ್ದಾರೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ