ಧರ್ಮಗುರು, ಮಾಜಿ ಪೋಪ್ ಬೆನೆಡಿಕ್ಟ್ XVI ನಿಧನ
ವ್ಯಾಟಿಕನ್ ಸಿಟಿ: ಧರ್ಮಗುರು, ಮಾಜಿ ಪೋಪ್ ಬೆನೆಡಿಕ್ಟ್ XVI ಅವರು ಶನಿವಾರ ತಮ್ಮ 95 ನೇ ವಯಸ್ಸಿನಲ್ಲಿ ನಿಧನರಾದರು ಎಂದು ವ್ಯಾಟಿಕನ್ ಘೋಷಿಸಿದೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬೆನೆಡಿಕ್ಟ್ XVI ಅವರು ವ್ಯಾಟಿಕನ್ನ ಮೇಟರ್ ಎಕ್ಲೆಸೀಯೆ ಮಾನಸ್ಟರಿಯಲ್ಲಿ ಇಂದು ಬೆಳಗ್ಗೆ 9:40ಕ್ಕೆ ನಿಧನರಾದರು ಎಂದು ವ್ಯಾಟಿಕನ್ ವಕ್ತಾರ ಮ್ಯಾಟಿಯೊ ಬ್ರೂನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆನೆಡಿಕ್ಟ್ ಅವರ ಪಾರ್ಥಿವ ಶರೀರವನ್ನು ಜನವರಿ 2ರಿಂದ ಸೇಂಟ್ ಪೀಟರ್ಸ್ ಬೆಸಿಲಿಯಾದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗುತ್ತದೆ ವ್ಯಾಟಿಕನ್ ತಿಳಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw