ಇನ್ನೋವಾ ಕಾರು—ಬಸ್ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
ಬೆಳ್ತಂಗಡಿ: ಇನ್ನೋವಾ ಕಾರು ಹಾಗೂ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಗುರುವಾಯನಕೆರೆ ವೇಣೂರು ರಸ್ತೆಯ ಗರ್ಡಾಡಿ ಸಮೀಪ ನಡೆದಿದೆ.
ಕಾರು ಹಾಗೂ ಬಸ್ ಮುಖಾಮುಖಿಯಾಗಿ ಡಿಕ್ಕಿಯಾಗಿದ್ದು, ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ.
ಭಾನುವಾರ ನಡೆದ ಈ ಭೀಕರ ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ಲಭ್ಯವಾಗಬೇಕಿದೆ. ಮಾಹಿತಿಗಳಿಗಾಗಿ ನಿರೀಕ್ಷಿಸಲಾಗುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw