ಗಾಂಜಾ, ಚರಸ್ ಮಾರಾಟ: ಮಂಗಳೂರಿನಲ್ಲಿ ಮೂವರು ಆರೋಪಿಗಳ ಬಂಧನ
13/01/2023
ಮಂಗಳೂರಲ್ಲಿ ಗಾಂಜಾ ಮತ್ತು ಚರಸ್ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳ ಬಜಗೋಳಿಯ ಸುಖೇತ್ ಕಾವಾ ಯಾನೆ ಚುಕ್ಕಿ(33), ತಮಿಳುನಾಡಿನ ಅರವಿಂದ (24), ಕಾರ್ಕಳದ ಸುನೀಲ್ (32) ಬಂಧಿತ ಆರೋಪಿಗಳು.
ಬಂಧಿತರಿಂದ 500 ಗ್ರಾಂ ಚರಸ್ ಮತ್ತು 1 ಕೆ.ಜಿ.ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಳ್ಳಲಾದ ಸೊತ್ತುಗಳ ಮೌಲ್ಯ 8 ಲಕ್ಷ ರೂಪಾಯಿ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿ ಕುಮಾರ್ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw