ಜೀವನದಲ್ಲಿ ಜಿಗುಪ್ಸೆ– ಸಾವಿನ ಮೊರೆ ಹೋದ ಫೋಟೋಗ್ರಾಪರ್ !
18/01/2023
ಚಾಮರಾಜನಗರ: ಜೀವನದಲ್ಲಿ ಜುಗುಪ್ಸೆಗೊಂಡು ಪೊಟೋಗ್ರಾಫರ್ ನೇಣಿಗೆ ಶರಣಾಗಿರುವ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ.
ಕೊಳ್ಳೇಗಾಲ ಪಟ್ಟಣದ ಪೋಸ್ಟ್ ಆಫೀಸ್ ರಸ್ತೆಯ ನಿವಾಸಿ ಗೋಪಿ(45) ಮೃತ ದುರ್ದೈವಿ. ಮೃತನು ಕಳೆದ ಅನೇಕ ವರ್ಷಗಳಿಂದ ಒಬ್ಬಂಟಿಯಾಗಿ ಜೀವನ ಸಾಗಿಸುತ್ತಿದ್ದ ಎಂದು ತಿಳಿದುಬಂದಿದೆ.
ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲೇ ನೇಣು ಹಾಕಿಕೊಂಡಿದ್ದಾನೆ ಎನ್ನಲಾಗಿದ್ದು, ಘಟನೆಗೆ ಹಿನ್ನೆಲೆಯಲ್ಲಿ ಕೊಳ್ಳೇಗಾಲ ಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw