ಮಂಗಳೂರಿನಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ - Mahanayaka
7:44 AM Thursday 12 - December 2024

ಮಂಗಳೂರಿನಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

dakshina kannada
26/01/2023

ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ  ಗುರುವಾರ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.

ಸಂಸದರಾದ ನಳಿನ್ ಕುಮಾರ್ ಕಟೀಲ್,  ಶಾಸಕರಾದ ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರು, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಪಶ್ಚಿಮ ವಲಯ ಐಜಿಪಿ ಡಾ. ಚಂದ್ರಗುಪ್ತ, ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಮಹಾನಗರದ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ