ಕದ್ರಿ ಪಾರ್ಕ್ ನಲ್ಲಿ ಫಲ ಪುಷ್ಪ ಪ್ರದರ್ಶನ
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಕದ್ರಿ ಉದ್ಯಾನ ಅಭಿವೃದ್ಧಿ ಸಮಿತಿ ಮತ್ತು ಮಂಗಳೂರಿನ ಸಿರಿ ತೋಟಗಾರಿಕೆ ಸಂಘ ಕದ್ರಿ ಪಾರ್ಕ್ ನಲ್ಲಿ ಆಯೋಜಿಸಿರುವ ಫಲ ಪುಷ್ಪ ಪ್ರದರ್ಶನ ಆರಂಭಗೊಂಡಿದೆ.
ನಾಲ್ಕು ದಿನಗಳ ಕಾಲ ನಡೆಯಲಿರುವ ಪ್ರದರ್ಶನದಲ್ಲಿ ಹಲವು ಬಗೆಯ ಹೂಗಳು ಮತ್ತು ಹಣ್ಣುಗಳ ಜೊತೆಯಲ್ಲಿ ಬೀಜಗಳು, ಸಸಿಗಳು, ಕೃಷಿ ಪರಿಕರಗಳು, ಗೊಬ್ಬರ ಸೇರಿದಂತೆ ಕೃಷಿ ಲೋಕದ ಪರಿಚಯವೂ ಆಗುತ್ತದೆ.
ಪ್ರದರ್ಶನಕ್ಕೆ ಸಚಿವ ವಿ.ಸುನಿಲ್ ಕುಮಾರ್ ಚಾಲನೆ ನೀಡಿದ್ದಾರೆ. ಜನವರಿ 29ರ ಭಾನುವಾರ ಪ್ರದರ್ಶನ ಕೊನೆಗೊಳ್ಳಲಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw