ಗ್ಯಾರೇಜ್ ಮುಂದೆ ನಿಲ್ಲಿಸಲಾಗಿದ್ದ ಬಸ್ ಗೆ ಬೆಂಕಿ

04/02/2023
ಗ್ಯಾರೇಜ್ ನ ಮುಂದೆ ದುರಸ್ತಿಗಾಗಿ ನಿಲ್ಲಿಸಲಾಗಿದ್ದ ಹಳೆಯ ಬಸ್ ಮತ್ತಿತರ ಕೆಲವು ವಾಹನಗಳು ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಮಂಗಳೂರು ನಗರದ ಜಪ್ಪಿನಮೊಗರಿನ ಗ್ಯಾರೇಜ್‌ವೊಂದರಲ್ಲಿ ನಡೆದಿದೆ. ರಾತ್ರಿ ಈ ಘಟನೆ ನಡೆದಿದೆ.
ಈ ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ವರ್ಗವು ಪೊಲೀಸರು ಮತ್ತು ಸಾರ್ವಜನಿಕರ ಸಹಕಾರದಿಂದ ಬೆಂಕಿ ನಂದಿಸುವ ಕಾರ್ಯ ಮಾಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw