ಮಾದಪ್ಪನ ಬೆಟ್ಟದಲ್ಲಿ ಶಿವರಾತ್ರಿ ರಥೋತ್ಸವ: ಲಕ್ಷಾಂತರ ಮಂದಿ ಭಾಗಿ - Mahanayaka

ಮಾದಪ್ಪನ ಬೆಟ್ಟದಲ್ಲಿ ಶಿವರಾತ್ರಿ ರಥೋತ್ಸವ: ಲಕ್ಷಾಂತರ ಮಂದಿ ಭಾಗಿ

madappa
21/02/2023

ಚಾಮರಾಜನಗರ: ಪ್ರಸಿದ್ಧ ಯಾತ್ರಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಮಹಾಶಿವರಾತ್ರಿ ರಥೋತ್ಸವ ನಡೆದಿದ್ದು ಎರಡರಿಂದ ಎರಡೂವರೆ ಲಕ್ಷ ಮಂದಿ ಭಾಗಿಯಾಗಿ ಪುನೀತರಾಗಿದ್ದಾರೆ.

ಕಳೆದ 4 ದಿನಗಳಿಂದ ಶಿವರಾತ್ರಿ ಜಾತ್ರೆ ಅಂಗವಾಗಿ ಲಕ್ಷಾಂತರ ಮಂದಿ ಕ್ಷೇತ್ರಕ್ಕೆ ಭೇಟಿ ನೀಡಿದ್ದು ಇಂದು 08ರಿಂದ 9.20 ರ ವರೆಗಿನ ಶುಭ ಲಗ್ನದಲ್ಲಿ ರಥೋತ್ಸವ ನಡೆದು ಸಂಪನ್ನಗೊಂಡಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ