ಲೈಂಗಿಕ ಕಿರುಕುಳ , ಅನೈಸರ್ಗಿಕ ಲೈಂಗಿಕ ಕ್ರಿಯೆ ಆರೋಪ: ಜ್ಯುವೆಲ್ಲರಿ ಮ್ಯಾನೇಜರ್ ಅರೆಸ್ಟ್
08/03/2023
ಲೈಂಗಿಕ ಕಿರುಕುಳ ಹಾಗೂ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿದ ಆರೋಪದಡಿಯಲ್ಲಿ ಕೇರಳ ಮೂಲದ ಜ್ಯುವೆಲ್ಲರಿ ಸಂಸ್ಥೆಯೊಂದರ ಮ್ಯಾನೇಜರ್ ನನ್ನು ಮಂಗಳೂರು ನಗರದ ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಮುಹಮ್ಮದ್ ಕುಂಞಿ(52) ಬಂಧಿತ ವ್ಯಕ್ತಿ. ಇವರು ಕಾಸರಗೋಡಿನಲ್ಲಿ ಜುವೆಲ್ಲರಿ ಸಂಸ್ಥೆಯೊಂದರಲ್ಲಿ ಮ್ಯಾನೇಜರ್ ಆಗಿದ್ದಾರೆ. ಇವರನ್ನು ಕಾಸರಗೋಡಿನಿಂದ ಬಂಧಿಸಿ ಕರೆ ತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw