ಆನೆಯನ್ನು ಕಂಡು ಆಯತಪ್ಪಿ ಬಿದ್ದ ಬೈಕ್ ಸವಾರ: ಶಾಕಿಂಗ್ ವೀಡಿಯೋ ಮೊಬೈಲ್ ನಲ್ಲಿ ಸೆರೆ!!
ಚಾಮರಾಜನಗರ: ಆನೆ ದಾಳಿಯಿಂದ ಬೈಕ್ ಸವಾರ ಸ್ವಲ್ಪದರಲ್ಲೇ ಪಾರಾಗಿರುವ ಶಾಕಿಂಗ್ ಘಟನೆ ಚಾಮರಾಜನಗರ ಗಡಿಭಾಗವಾದ ತಮಿಳುನಾಡಿನ ತಲೆಮಲೈಯಲ್ಲಿ ನಡೆದಿದೆ.
ನೈನಿತಾಳಪುರಂ ಗ್ರಾಮದ ರಾಮಸ್ವಾಮಿ ಎಂಬವರು ಪ್ರಾಣಪಾಯದಿಂದ ಪಾರಾದ ಸವಾರ. ರಸ್ತೆ ಮಧ್ಯೆ ಬಂದು ನಿಂತ ಆನೆಯನ್ನು ಗಮನಿಸಿದ ರಾಮಸ್ವಾಮಿ ದಿಢೀರ್ ಬಂದಿದ್ದಾರೆ. ಆನೆ ನೋಡುತ್ತಿದ್ದಂತೆ ಆಯತಪ್ಪಿ ಬಿದ್ದಿದ್ದು ಬಳಿಕ ಇನ್ನಿತರ ಸವಾರರ ಸಮಯಪ್ರಜ್ಞೆಯಿಂದ ಆನೆ ತಿರುಗುವ ಮುನ್ನ ಇತ್ತ ಕಡೆ ಬಂದಿದ್ದಾರೆ.
ಈ ಘಟನೆ ಸೋಮವಾರ ಸಂಜೆ ನಡೆದಿದೆ ಎನ್ನಲಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw