ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ: ಲಕ್ಷಾಂತರ ಮೌಲ್ಯದ ಸೊತ್ತು ಸುಟ್ಟು ಭಸ್ಮ

28/03/2023
ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾದ ಘಟನೆ ಮಂಗಳೂರು ಹೊರವಲಯದ ಅಡ್ಯಾರ್ ಬಳಿ ನಡೆದಿದೆ.
ಮಧ್ಯರಾತ್ರಿ ಐಸ್ ಕ್ರೀಮ್ ದಾಸ್ತಾನು ಕೊಠಡಿಗೆ ಆರಂಭದಲ್ಲಿ ಬೆಂಕಿ ಹತ್ತಿಕೊಂಡಿದ್ದು ಬಳಿಕ ಅದು ಸನಿಹದಲ್ಲಿದ್ದ ವಾಹನಕ್ಕೂ ತಗುಲಿ ವಾಹನ ಹಾಗೂ ದಾಸ್ತಾನು ಕೊಠಡಿ ಸಂಪೂರ್ಣ ಸುಟ್ಟು ಹೋಗಿದೆ.
ಮಾಹಿತಿ ಪಡೆದ ಪಾಂಡೇಶ್ವರ ಹಾಗೂ ಕದ್ರಿ ಅಗ್ನಿ ಶಾಮಕ ದಳದ ಅದಿಕಾರಿಗಳ ತಂಡ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw