ಸಿ.ಟಿ.ರವಿನೇ ಗೆಲ್ಲೋದು ಎಂದಿದ್ದ ಕಾಂಗ್ರೆಸ್ ಮುಖಂಡ ರಸೂಲ್ ಖಾನ್ ವಜಾ
ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಹೇಗಿದ್ರು ಸಿ.ಟಿ ರವಿನೇ ಗೆಲ್ಲೋದು ಎಂಬ ಕಾಂಗ್ರೆಸ್ ಮುಖಂಡ ರಸೂಲ್ ಖಾನ್ ಆಡಿಯೋ ಹೇಳಿಕೆ ಹಿನ್ನೆಲೆಯಲ್ಲಿ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ರಸೂಲ್ ಖಾನ್ ಅವರನ್ನು ವಜಾ ಮಾಡಲಾಗಿದೆ.
ಚಿಕ್ಕಮಗಳೂರಲ್ಲಿ ಸಿ.ಟಿ.ರವಿ ಗೆದ್ದೇ ಗೆಲ್ತಾರೆ ಅಂತ ಆಡಿಯೋದಲ್ಲಿ ರಸೂಲ್ ಖಾನ್ ಹೇಳಿದ್ದು, ಈ ಹೇಳಿಕೆ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ತಂದ ಹಿನ್ನೆಲೆಯಲ್ಲಿ ರಸೂಲ್ ಖಾನ್ ಅವರನ್ನು ವಜಾ ಮಾಡಲಾಗಿದೆ.
ರಾಜ್ಯ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮೀಗಾ ಅವರು ರಸೂಲ್ ಖಾನ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ವಜಾಗೊಳಿಸಿ ಆದೇಶಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw