ಸರ್ಕಾರಿ ಬಂಗಲೆ ಖಾಲಿ ಮಾಡಿದ ರಾಹುಲ್ ಗಾಂಧಿ
ನವದೆಹಲಿ: ಲೋಕಸಭೆ ಸದಸ್ಯತ್ವ ಕಳೆದುಕೊಂಡಿರುವುದರಿಂದ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ಸೂಚಿಸಿದ್ದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಂಗಲೆ ಖಾಲಿ ಮಾಡುತ್ತಿದ್ದಾರೆ.
ಶೀಘ್ರವೇ ರಾಹುಲ್ ಗಾಂಧಿ ಬಂಗಲೆಯಿಂದ ಹೊರನಡೆಯಲಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯದಿಂದ ಎರಡು ವರ್ಷಗಳ ಶಿಕ್ಷೆ ಮತ್ತು ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದರು.
ಹಾಗೂ ಏಪ್ರಿಲ್ 22 ರೊಳಗೆ ನಿವೇಶನವನ್ನು ಖಾಲಿ ಮಾಡುವಂತೆ ಲೋಕಸಭೆ ಸೆಕ್ರೆಟರಿಯೇಟ್ ರಾಹುಲ್ ಗಾಂಧಿ ಅವರಿಗೆ ನೋಟಿಸ್ ಕಳುಹಿಸಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw