ಮೂವರು ಸಚಿವರಿಗೆ ಕೊಠಡಿ ಹಂಚಿಕೆ - Mahanayaka
5:19 PM Thursday 12 - December 2024

ಮೂವರು ಸಚಿವರಿಗೆ ಕೊಠಡಿ ಹಂಚಿಕೆ

vidhanasoudha
22/05/2023

ಬೆಂಗಳೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಸಹೋದ್ಯೋಗಿಗಳಲ್ಲಿ ಮೂವರು ಸಚಿವರಿಗೆ ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ.

ಕೆ.ಜೆ.ಜಾರ್ಜ್ ಅವರಿಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ :  317 ಮತ್ತು 317 ಎ, ಎಂ ಬಿ ಪಾಟೀಲ್ ಅವರಿಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ : 344 ಮತ್ತು 344 ಎ ಹಾಗೂ ಬಿ ಜೆಡ್ ಜಮೀಲ್ ಅಹಮದ್ ಖಾನ್ ಅವರಿಗೆ ವಿಕಾಸ ಸೌಧದ ಮೊದಲನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ: 143 ಮತ್ತು 146 ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ