ಇದು ಕಾಂಗ್ರೆಸ್ ಸರ್ಕಾರ ಅಲ್ಲ, ಸಮ್ಮಿಶ್ರ ಸರ್ಕಾರ: ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಸ್ಪರ್ಧಿಸಿ ಹೀನಾಯ ಸೋಲು ಅನುಭವಿಸಿದ್ದ ಮಾಜಿ ಸಚಿವ ಆರ್.ಅಶೋಕ್ ಅವರು ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.
ಇದು ಕಾಂಗ್ರೆಸ್ ಸರ್ಕಾರ ಅಲ್ಲ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಸಮ್ಮಿಶ್ರ ಸರ್ಕಾರ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
ನಾನು ಕೂಡ ಉಪ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಸಿಎಂ ಮಾತನಾಡಿದ ಮೇಲೆ ನಾನೇ ಮಾತನಾಡಬೇಕು ಎಂಬುದು ಡಿ.ಕೆ. ಶಿವಕುಮಾರ್ ಗೆ ಚಾಳಿ ಆಗಿದೆ. ಸಂವಿಧಾನಿಕವಾಗಿ ಉಪ ಮುಖ್ಯಮಂತ್ರಿ ಹುದ್ದೆ ಇಲ್ಲ ಎಂದು ಇದೇ ವೇಳೆ ಅವರು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw