ಕಾರು ಯೂಟರ್ನ್ ತೆಗೆಯುವ ವೇಳೆ ಹಿಂದಿನಿಂದ ಡಿಕ್ಕಿ ಹೊಡೆದ ಬೈಕ್: ಸವಾರನ ಸ್ಥಿತಿ ಗಂಭೀರ - Mahanayaka
5:21 PM Thursday 12 - December 2024

ಕಾರು ಯೂಟರ್ನ್ ತೆಗೆಯುವ ವೇಳೆ ಹಿಂದಿನಿಂದ ಡಿಕ್ಕಿ ಹೊಡೆದ ಬೈಕ್: ಸವಾರನ ಸ್ಥಿತಿ ಗಂಭೀರ

mangalore
27/05/2023

ಬೈಕ್ ಮತ್ತು ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು ನಗರದ ಉಳ್ಳಾಲ ಠಾಣಾ ವ್ಯಾಪ್ತಿಯ ಮಾಸ್ತಿಕಟ್ಟೆಯಲ್ಲಿ ರಾತ್ರಿ ನಡೆದಿದೆ.

ಕಾರು ಯೂ ಟರ್ನ್ ತೆಗೆಯುವ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಬೈಕ್ ಕಾರಿಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಮಂಗಳೂರು ಗ್ರಾಮಾಂತರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇನ್ನೂ  ಕಾರು ಯುಟರ್ನ್ ಮಾಡುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬೆಚ್ಚಿಬೀಳಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ