ಪ್ರಾಕೃತಿಕ ವಿಕೋಪದ ಸಮರ್ಪಕ ನಿರ್ವಹಣೆ, ಪೂರ್ವ ಸಿದ್ಧತಾ ಕ್ರಮ ಪರಿಶೀಲಿಸಿದ ಸ್ಪೀಕರ್ ಯು.ಟಿ.ಖಾದರ್

ಪ್ರಸಕ್ತ ಸಾಲಿನ ಮುಂಗಾರು ಮಾನ್ಸೂನ್ ಆರಂಭವಾಗುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದ ಸಮರ್ಪಕ ನಿರ್ವಹಣೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಮುಂಗಾರು ಪೂರ್ವ ಸಿದ್ಧತಾ ಕ್ರಮಗಳು ಕುರಿತು ಇಂದು ಮಂಗಳೂರು ನಗರದ ಕದ್ರಿ ಸರ್ಕ್ಯೂಟ್ ಹೌಸ್ ನಲ್ಲಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು.
ಇದೇ ವೇಳೆ ಜಿಲ್ಲಾಧಿಕಾರಿ ರವಿಕುಮಾರ್, ಎಂಎಲ್ ಸಿ ಹರೀಶ್ ಕುಮಾರ್, ಶಾಸಕ ಅಶೋಕ್ ಕುಮಾರ್ ರೈ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw