ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಎನ್ ಐಎ ದಾಳಿ
31/05/2023
ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ 16 ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಲವರ ಮನೆ, ಕಚೇರಿ, ಆಸ್ಪತ್ರೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿರುವ ಎನ್ ಐಎ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw