ಬಿಟ್ ಕಾಯಿನ್ ಪ್ರಕರಣ ಮರು ಪರಿಶೀಲನೆಗೆ ಮುಂದಾದ ಕಾಂಗ್ರೆಸ್ ಸರ್ಕಾರ
15/06/2023
ಬೆಂಗಳೂರು: ಬಿಟ್ ಕಾಯಿನ್ ಹಗರಣ ಮರು ತನಿಖೆಗೆ ಸರ್ಕಾರ ನಿರ್ಧರಿಸಿರುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಬಿಟ್ ಕಾಯಿನ್ ಪ್ರಕರಣವನ್ನೂ ಮರು ಪರಿಶೀಲನೆ ಮಾಡುತ್ತೇವೆ. ಬಿಜೆಪಿಯವರು ಈಗಲೇ ಕುಣಿದಾಡ್ತಿದ್ದಾರೆ. ನಮ್ಮ ಸರ್ಕಾರ ಬಂದು 20 ದಿನ ಆಗಿದೆ ಅಷ್ಟೇ. ಅವರು ಸ್ವಲ್ಪ ಸಮಾಧಾನವಾಗಿರುವುದು ಒಳ್ಳೆಯದು. ಬಿಟ್ ಕಾಯಿನ್ ಪ್ರಕರಣವನ್ನೂ ಮರು ಪರಿಶೀಲನೆ ಮಾಡುವುದಾಗಿ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw