ಚಿಂತಕ, ನಿವೃತ್ತ ಉಪನ್ಯಾಸಕ ಪ್ರೊ.ಪಟ್ಟಾಭಿರಾಮ ಸೋಮಯಾಜಿ ನಿಧನ
01/07/2023
ದಕ್ಷಿಣ ಕನ್ನಡ ಜಿಲ್ಲೆಯ ಚಿಂತಕ, ಲೇಖಕ, ನಿವೃತ್ತ ಉಪನ್ಯಾಸಕ ಪ್ರೊ.ಪಟ್ಟಾಭಿರಾಮ ಸೋಮಯಾಜಿ(65) ಅವರು ಶನಿವಾರ ಮುಂಜಾನೆ ನಿಧನರಾಗಿದ್ದಾರೆ.
ಮಂಗಳೂರು ನಗರದ ದೇರೇಬೈಲು ಕೊಂಚಾಡಿಯ ಗಿರಿನಗರದಲ್ಲಿರುವ ಮನೆಯಲ್ಲಿ ಒಂಟಿಯಾಗಿದ್ದ ಅವರು ಮೃತಪಟ್ಟಿರುವುದು ಇಂದು ಬೆಳಗ್ಗೆ ತಿಳಿದುಬಂದಿದೆ.
ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನ ನಿವೃತ್ತ ಉಪನ್ಯಾಸಕರಾಗಿದ್ದ ಪಟ್ಟಾಭಿರಾಮ ಸೋಮಯಾಜಿ ಕೋಮು ಸೌಹಾರ್ದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw