ಇಂದಿನಿಂದ ಗೃಹಜ್ಯೋತಿ ಯೋಜನೆ ಪ್ರಾರಂಭ: ಮುಖ್ಯಮಂತ್ರಿ ಸಿದ್ದರಾಮಯ್ಯ - Mahanayaka

ಇಂದಿನಿಂದ ಗೃಹಜ್ಯೋತಿ ಯೋಜನೆ ಪ್ರಾರಂಭ: ಮುಖ್ಯಮಂತ್ರಿ ಸಿದ್ದರಾಮಯ್ಯ

grha jyothi
01/07/2023

ಬೆಂಗಳೂರು: ಜುಲೈ 01: ಗೃಹಜ್ಯೋತಿ ಇಂದಿನಿಂದ ಪ್ರಾರಂಭವಾಗುತ್ತಿದ್ದು, ಈ ತಿಂಗಳು ಉಚಿತವಾಗಿ ನೀಡಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ಗೃಹಜ್ಯೋತಿ ಯೋಜನೆಯ ಬಿಲ್ಲು ಆಗಸ್ಟ್ ತಿಂಗಳಲ್ಲಿ ನೀಡಲಾಗುವುದು. ಅನ್ನಭಾಗ್ಯದ ಹಣ ಈ ತಿಂಗಳು 10 ರ ನಂತರ ಪ್ರಾರಂಭ ಮಾಡುತ್ತೇವೆ. ಜುಲೈ ತಿಂಗಳಲ್ಲಿ ಅಕ್ಕಿ ಬದಲಿಗೆ ದುಡ್ಡನ್ನು ಒಂದನೇ ತಾರೀಖು ಕೊಡುತ್ತೇವೆ ಎಂದು ಹೇಳಿಲ್ಲ. ಈ ತಿಂಗಳ ಹಣವನ್ನು ಈ ತಿಂಗಳಲ್ಲಿಯೇ ನೀಡಲಾಗುವುದು ಎಂದರು.

ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಸಭೆ ನಡೆಯುತ್ತಿರುವ ಬಗ್ಗೆ ಮಾತನಾಡಿ ವಿರೋಧ ಪಕ್ಷ ಅವರ ಒಳಜಗಳವನ್ನು ಮೊದಲು ಸರಿಪಡಿಸಿಕೊಳ್ಳಲಿ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ