ಕಾಡಂಚಿನ ಜಮೀನಿನಲ್ಲಿ ವಿದ್ಯುತ್ ಸ್ಪರ್ಶದಿಂದ ಆನೆ ಸಾವು

17/07/2023
ಚಾಮರಾಜನಗರ: ಕಾಡಂಚಿನ ಜಮೀನಿನಲ್ಲಿ ವಿದ್ಯುತ್ ಸ್ಪರ್ಶದಿಂದ ಆನೆಯೊಂದು ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕುರುಬರಹುಂಡಿ ಗ್ರಾಮದಲ್ಲಿ ನಡೆದಿದೆ.
ಬಂಡೀಪುರ ಹುಲಿ ಯೋಜನೆಯ ಓಂಕಾರ್ ವಲಯದ ಕಾಡಂಚಿನ ಗ್ರಾಮವಾಗಿರುವ ಕುರುಬರಹುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಶಿವರಾಜು ಎಂಬವರ ಜಮೀನಿನಲ್ಲಿ ಆನೆ ಸಾವನ್ನಪ್ಪಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw