ಸ್ಪೀಕರ್ ಗೆ ಅಗೌರವ: 10 ಬಿಜೆಪಿ ಸದಸ್ಯರ ಅಮಾನತು - Mahanayaka
8:54 PM Friday 20 - September 2024

ಸ್ಪೀಕರ್ ಗೆ ಅಗೌರವ: 10 ಬಿಜೆಪಿ ಸದಸ್ಯರ ಅಮಾನತು

bangalore
19/07/2023

ಬೆಂಗಳೂರು: ಸದನದಲ್ಲಿ ಬಿಜೆಪಿ ಸದಸ್ಯರು ಡೆಪ್ಯುಟಿ ಸ್ಪೀಕರ್ ಮೇಲೆ ಕಾಗದ ಪತ್ರಗಳನ್ನು ಎಸೆದು ಅಗೌರವ ತೋರಿದ ಹಿನ್ನೆಲೆಯಲ್ಲಿ 10 ಬಿಜೆಪಿ ಸದಸ್ಯರನ್ನು ಸ್ಪೀಕರ್ ಯು.ಟಿ.ಖಾದರ್ ಅವರು ಅಮಾನತು ಮಾಡಿದ್ದಾರೆ.

ಡಾ.ಅಶ್ವತ್ಥ್​​ ನಾರಾಯಣ, ವೇದವ್ಯಾಸ ಕಾಮತ್, ಅರವಿಂದ ಬೆಲ್ಲದ್, ಧೀರಜ್ ಮುನಿರಾಜು, ಯಶಪಾಲ್ ಸುವರ್ಣ, ಸುನೀಲ್ ಕುಮಾರ್, ಆರ್.ಅಶೋಕ್, ಉಮಾನಾಥ್ ಕೋಟ್ಯಾನ್, ಆರಗ ಜ್ಞಾನೇಂದ್ರ, ಭರತ್ ಶೆಟ್ಟಿ ಈ ಅಧಿವೇಶನ ಮುಗಿಯುವವರೆಗೂ ಅಮಾನತು ಮಾಡಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ


Provided by

ವಾಟ್ಸಾಪ್ ಗ್ರೂಪ್ ಗೆ ಸೇರಿhttps://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿhttps://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿhttps://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ