ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ SC/ST ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ - Mahanayaka

ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ SC/ST ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

competitive examinations
10/11/2023

ಬೆಂಗಳೂರು:  ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ತರಬೇತಿ(UPSC/KAS/BANKING/GROUP-C/ RRB/  SSC/JUDICIARY Service) ಮತ್ತು  ವಸತಿಯುತ ಸಂಯೋಜಿತ ಪದವಿಯೊಂದಿಗೆ  UPSC/KAS ತರಬೇತಿಗೆ ನಿಯೋಜಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


Provided by

ಅರ್ಜಿ ಸಲ್ಲಿಸಲು  29.11.2023 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ವಿವರಗಳಿಗೆ ಸಮಾಜ ಕಲ್ಯಾಣ ಇಲಾಖೆಯ  ವೆಬ್‌ ಸೈಟ್‌,  https://sw.kar.nic.in/  ಭೇಟಿ ನೀಡಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ