ಹಾಸ್ಟೆಲ್ ನ 6 ನೇ ಮಹಡಿಯಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಸಾವಿಗೆ ಶರಣು - Mahanayaka

ಹಾಸ್ಟೆಲ್ ನ 6 ನೇ ಮಹಡಿಯಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಸಾವಿಗೆ ಶರಣು

youth death
13/11/2023

ಮಂಗಳೂರು: ಎಂಬಿಬಿಎಸ್ ವಿದ್ಯಾರ್ಥಿನಿ ಲೇಡೀಸ್ ಹಾಸ್ಟೆಲ್ ನ 6 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಲ್ಲಿ ಇಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು


Provided by

ಎಜೆ ಆಸ್ಪತ್ರೆಯ ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ (20) ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ ಎಜೆ ಲೇಡೀಸ್ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಈಕೆ ಮಾಡಿಕೊಂಡಿದ್ದಾರೆ.

ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದ್ದು ಅದರಲ್ಲಿ ಹತಾಶ ಜೀವನ ಕಾರಣ ಎಂದು ಹೇಳಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.


Provided by

ಇತ್ತೀಚಿನ ಸುದ್ದಿ