ಪತ್ನಿಯ ಅಕ್ರಮ ಸಂಬಂಧದ ಶಂಕೆ: ಇಬ್ಬರು ಮಕ್ಕಳೊಂದಿಗೆ ಪತಿ ಸಾವಿಗೆ ಶರಣು - Mahanayaka
7:01 PM Saturday 21 - September 2024

ಪತ್ನಿಯ ಅಕ್ರಮ ಸಂಬಂಧದ ಶಂಕೆ: ಇಬ್ಬರು ಮಕ್ಕಳೊಂದಿಗೆ ಪತಿ ಸಾವಿಗೆ ಶರಣು

kolara
01/04/2024

ಕೋಲಾರ: ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಪತಿಯೋರ್ವ ತನ್ನಿಬ್ಬರು ಮಕ್ಕಳೊಂದಿಗೆ ಸಾವಿಗೆ ಶರಣಾಗಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾರಪುರ ತಾಲೂಕಿನ ಸೀಗೆಹಳ್ಳಿ ಗ್ರಾಮದಲ್ಲಿ ನಡೆದಿದೆ.

ನಾರಾಯಣಸ್ವಾಮಿ(40) ತನ್ನ ಮಕ್ಕಳಾದ ಪವನ್(12), ನಿತಿನ್(10) ಜೊತೆಗೆ ನೇಣಿಗೆ ಶರಣಾಗಿದ್ದಾರೆ.

ಪತ್ನಿಗೆ ಬೇರೊಂದು ಸಂಬಂಧವಿದೆ ಎಂದು ಅನುಮಾನಿಸಿ ಪತಿ ಈ ಕೃತ್ಯ ಎಸಗಿರುವುದಾಗಿ ಹೇಳಲಾಗಿದೆ. ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Provided by

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿhttps://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ