ಸಧೃಢ ಭಾರತ ನಿರ್ಮಾಣಕ್ಕಾಗಿ ಎಲ್ಲರೂ ಮತದಾನ ಮಾಡುವಂತೆ ಕರೆ ನೀಡಿದ ರಂಭಾಪುರಿ ಶ್ರೀಗಳು
26/04/2024
ಚಿಕ್ಕಮಗಳೂರು: ಬಾಳೆಹೊನ್ನೂರು ಮಠದ ರಂಭಾಪುರಿ ಶ್ರೀಗಳು ರಂಭಾಪುರಿ ಮಠದ ಬೂತ್ ನಲ್ಲಿ ಮತದಾನ ಮಾಡಿದ್ದಾರೆ.
ಮತದಾನ ಮಾಡಿದ ಬಳಿಕ ಮತದಾನದ ಮಾಡಲು ಕಾಯತ್ತಿದ್ದ ಸ್ಥಳೀಯರಿಗೆ ಎಲ್ಲರೂ ಮತದಾನ ಮಾಡಬೇಕೆಂದು ಸಂದೇಶವನ್ನು ನೀಡಿದರು.
ಮತದಾನ ಸಂವಿಧಾನ ಕೊಟ್ಟ ಅಧಿಕಾರ ಎಂಬುದು ಮರೆಯಬೇಡಿ. ಸಧೃಢ ಭಾರತ ನಿರ್ಮಾಣಕ್ಕಾಗಿ ಎಲ್ಲರೂ ಮತದಾನ ಮಾಡುವಂತೆ ಕರೆ ನೀಡಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth