ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾರೀ ಹಿನ್ನಡೆ
04/06/2024
ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾರೀ ಹಿನ್ನಡೆಯಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಮುನ್ನಡೆ ಸಾಧಿಸುತ್ತಿದ್ದಾರೆ.
ಮಾಹಿತಿ ಪ್ರಕಾರ ನರೇಂದ್ರ ಮೋದಿ ಅವರ ವಿರುದ್ಧ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಭಾರೀ ಮುನ್ನಡೆಯತ್ತ ಸಾಗುತ್ತಿದ್ದಾರೆ ಎನ್ನಲಾಗಿದೆ.
* ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ – 18629
* ಬಿಜೆಪಿ ಅಭ್ಯರ್ಥಿ ನರೇಂದ್ರ ಮೋದಿ – 14540
* ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ 4089 ಮತಗಳ ಅಂತರದಲ್ಲಿ ಮುನ್ನಡೆಯಲ್ಲಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: