ಯುಪಿಎಸ್ಸಿ ಅಧ್ಯಕ್ಷರಾಗಿ ಕೇಂದ್ರದ ಮಾಜಿ ಆರೋಗ್ಯ ಕಾರ್ಯದರ್ಶಿ ಪ್ರೀತಿ ಸುಡಾನ್ ನೇಮಕ
31/07/2024
ಕೇಂದ್ರದ ಮಾಜಿ ಆರೋಗ್ಯ ಕಾರ್ಯದರ್ಶಿ ಪ್ರೀತಿ ಸುಡಾನ್ ಅವರನ್ನು ಯುಪಿಎಸ್ಸಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
1983ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ಅವರು, ಈ ತಿಂಗಳ ಆರಂಭದಲ್ಲಿ ರಾಜೀನಾಮೆ ನೀಡಿದ್ದ ಮನೋಜ್ ಸೋನಿ ಅವರ ಅಧಿಕಾರಾವಧಿ ಮುಗಿಯುವ ಮುನ್ನ ಅವರ ಸ್ಥಾನವನ್ನು ತುಂಬಲಿದ್ದಾರೆ. ವೈಯಕ್ತಿಕ ಕಾರಣಗಳಿಗಾಗಿ ಅವರು ರಾಜೀನಾಮೆ ನೀಡಿದ್ದರು.
ಪ್ರೀತಿ ಸುದನ್ ಅವರು ನಾಳೆ ಯುಪಿಎಸ್ಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth