ದಿನ ಭವಿಷ್ಯ: ಸೆಪ್ಟಂಬರ್  26 ಈ ದಿನ ದ್ವಾದಶ ರಾಶಿಗಳ ರಾಶಿಫಲ - Mahanayaka
1:00 PM Thursday 12 - December 2024

ದಿನ ಭವಿಷ್ಯ: ಸೆಪ್ಟಂಬರ್  26 ಈ ದಿನ ದ್ವಾದಶ ರಾಶಿಗಳ ರಾಶಿಫಲ

jothishya
26/09/2024

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?

ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490


Advertisement

ಮೇಷ ರಾಶಿ: ಈ ದಿನ ನೀವು ನಿಮ್ಮ ಮಾತಿನ ಮೇಲೆ ಗಮನಹರಿಸಬೇಕು. ಹಣಕಾಸಿನ ಪರಿಸ್ಥಿತಿಯಲ್ಲಿ ಹದಗೆಡುವ ಸಾಧ್ಯತೆಯಿದೆ. ಆರೋಗ್ಯದ ಕಡೆಗೆ ಗಮನಹರಿಸಬೇಕು. ಕೆಲಸದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ಮನೆಯಲ್ಲಿ ಉತ್ತಮ ವಾತಾವರಣ ಇರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.

ವೃಷಭ ರಾಶಿ: ಅನಾವಶ್ಯಕ ಚಿಂತೆಗಳನ್ನು ಬಿಟ್ಟು ನಿಮ್ಮ ಪ್ರಮುಖ ಕಾರ್ಯಗಳತ್ತ ಗಮನಹರಿಸಿ. ಈ ದಿನ ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ. ನೀವು ಇತ್ತೀಚೆಗೆ ಯಾವುದೇ ಹೂಡಿಕೆ ಮಾಡಿದ್ದರೆ ಉತ್ತಮ ಫಲಿತಾಂಶ ಪಡೆಯುತ್ತೀರಿ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ತಲೆನೋವಿನ ಸಮಸ್ಯೆವಿರಬಹುದು.

ಮಿಥುನ ರಾಶಿ: ಈ ದಿನ ಅನುಕೂಲಕರವಾಗಿದೆ, ಬರಬೇಕಾಗಿರುವ ಹಣ ಕೈ ಸೇರಲಿದೆ. ವ್ಯಾಪಾರಿಗಳು ಹೊಸ ಹೂಡಿಕೆ ಮಾಡುವ ಮುನ್ನ ಅನುಭವಿಗಳಿಂದ ಸಲಹೆ ಪಡೆಯಿರಿ. ಉದ್ಯೋಗಿಗಳಿಗೆ ಕೆಲಸದ ಕಡೆಗೆ ಗಮನಹರಿಸಲು ಸಲಹೆ ನೀಡಲಾಗುವುದು. ಆರೋಗ್ಯ ಚೆನ್ನಾಗಿರಲಿದೆ.

ಕರ್ಕ ರಾಶಿ: ದಿನ ನೀವು ಕೋಪ ನಿಯಂತ್ರಿಸಿ. ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಆತಂಕ ಹೆಚ್ಚಾಗಬಹುದು. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವ ಜನರು ಇಂದು ಜಾಗರೂಕರಾಗಿರಬೇಕು. ನಿಮ್ಮ ಕೆಲಸವನ್ನು ಅಪೂರ್ಣವಾಗಿ ಬಿಡಬೇಡಿ. ಆಹಾರಕ್ರಮದ ಕಡೆಗೆ ಗಮನಹರಿಸಿ.

ಸಿಂಹ ರಾಶಿ: ವೈಯಕ್ತಿಕವಾಗಿ ಈ ದಿನ ಉತ್ತಮವಲ್ಲ, ವೃತ್ತಿಪರ ಜೀವನದಲ್ಲಿ ಕೆಲವು ದೊಡ್ಡ ಬದಲಾವಣೆಗಳ ಸಾಧ್ಯತೆಯಿದೆ. ಖರ್ಚು ಮಿತಿಯಲ್ಲಿ ಮಾಡಿ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ನೆಗಡಿ, ಕೆಮ್ಮು, ಜ್ವರ ಮುಂತಾದ ಸಮಸ್ಯೆಗಳಿರಬಹುದು.

ಕನ್ಯಾ ರಾಶಿ: ಈ ದಿನ ಧನಾತ್ಮಕವಾಗಿರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆಗಳು ಸಹ ಪರಿಹರಿಸಲ್ಪಡುತ್ತವೆ.ವೈವಾಹಿಕ ಜೀವನ ಸುಖಮಯವಾಗಿರುತ್ತದೆ. ಆರೋಗ್ಯ ಉತ್ತಮವಾಗಿರುತ್ತದೆ. ತುಲಾ ರಾಶಿ ಕೆಲಸದ ಬಗ್ಗೆ ಅಜಾಗರೂಕತೆಯಿಂದ ನೀವು ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸಬೇಕಾಗುತ್ತದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಉತ್ತಮವಾಗಿದೆ. ಮನೆಯ ಆಪ್ತರ ಮನಸ್ಸು ನೋಯಿಸಬೇಡಿ. ವೈವಾಹಿಕ ಜೀವನ ಚೆನ್ನಾಗಿರಲಿದೆ. ವೃಶ್ಚಿಕ ರಾಶಿ ಆರೋಗ್ಯದ ಕಡೆಗೆ ಗಮನಹರಿಸಿ. ಇಲ್ಲದಿದ್ದರೆ ನಿಮ್ಮ ಆರೋಗ್ಯವು ಹದಗೆಡಬಹುದು. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಈ ದಿನ ಕೋಪ ನಿಯಂತ್ರಿಸಿ, ಸಂಗಾತಿಯ ಕಡೆಗೆ ಗಮನಹರಿಸಿ, ಆಹಾರಕ್ರಮದ ಕಡೆಗೆ ಗಮನಹರಿಸಿ. ಧನು ರಾಶಿ ಆರೋಗ್ಯ ಸಂಬಂಧಿ ಸಮಸ್ಯೆಗಳಿರಬಹುದು. ಇತರರ ವಿಷಯಗಳಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಬೇಡಿ, ಇಲ್ಲದಿದ್ದರೆ ನೀವು ಅನಗತ್ಯ ತೊಂದರೆಗೆ ಸಿಲುಕಬಹುದು. ವ್ಯಾಪಾರಿಗಳು ತಮ್ಮ ವ್ಯವಹಾರದ ಕಡೆಗೆ ಗಮನಹರಿಸಬೇಕು. ಸಂಗಾತಿಯ ಜೊತೆ ಭಿನ್ನಾಭಿಪ್ರಾಯ ದೂರಾಗಿಸಲು ಪ್ರಯತ್ನಿಸಿ. ಆರೋಗ್ಯದ ಕಡೆಗೆ ಗಮನಹರಿಸಿ.

ಜೊತೆ ಕೋಪ, ಅಹಂಕಾರದಿಂದ ವರ್ತಿಸಬೇಡಿ . ನಿಮ್ಮ ಕುಟುಂಬದೊಂದಿಗೆ ಉತ್ತಮ ಸಮಯವನ್ನು ಕಳೆಯುವಿರಿ. ಸಂಗಾತಿಗೆ ಅನುಮಾನ ಒಳ್ಳೆಯದಲ್ಲ, ಆರೋಗ್ಯದ ಬಗ್ಗೆ ಹೇಳುವುದಾದರೆ ಗಂಟಲಿಗೆ ಸಂಬಂಧಿಸಿದ ಸಮಸ್ಯೆ ಇರಬಹುದು. ಕುಂಭ ರಾಶಿ ಈ ದಿನ ಕೆಲಸಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ತರಾತುರಿಯಲ್ಲಿ ತೆಗೆದುಕೊಳ್ಳಬೇಡಿ, ವಿಶೇಷವಾಗಿ ಹೂಡಿಕೆಗಳನ್ನು ಮಾಡುವ ಮೊದಲು ಎಚ್ಚರಿಕೆಯಿಂದ ಯೋಚಿಸಿ. ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ. ಕೆಲಸದಲ್ಲಿ ಮೇಲಾಧಿಕಾರಿ ಜೊತೆ ಅನಗ್ಯತ ಚರ್ಚೆ ಬೇಡ. ನಿಮ್ಮ ವೈವಾಹಿಕ ಜೀವನದ ಕಡೆ ನೀವು ಹೆಚ್ಚು ಗಮನ ಹರಿಸಬೇಕು.

ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭೂತರದ ಜ್ಯೋತಿಷಿಗಳನ್ನು ಸಂಪರ್ಕಿಸಿ: 9535156490

ಇತ್ತೀಚಿನ ಸುದ್ದಿ