ಸೆಪ್ಟಂಬರ್ 28ರ ದಿನ ಭವಿಷ್ಯದ ಬಗ್ಗೆ ತಿಳಿದುಕೊಳ್ಳಿ
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?
ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490
ಮೇಷ: ಆರ್ಥಿಕ ಸಮಸ್ಯೆಯಿಂದ ಮುಕ್ತಿ, ವಾಹನ ಮತ್ತು ಸ್ಥಿರಾಸ್ತಿಯಿಂದ ಅನುಕೂಲ, ಆಕಸ್ಮಿಕ ಅವಘಡ, ಉದ್ಯೋಗದಲ್ಲಿ ಆಲಸ್ಯ.
ವೃಷಭ: ಪತ್ರ ವ್ಯವಹಾರಗಳಿಂದ ಅನುಕೂಲ, ಸ್ಥಳ ಬದಲಾವಣೆಗೆ ಮನಸ್ಸು, ಆರೋಗ್ಯದಲ್ಲಿ ವ್ಯತ್ಯಾಸ.
ಮಿಥುನ: ಕೌಟುಂಬಿಕವಾಗಿ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಉದ್ಯೋಗ ಬದಲಾವಣೆಯಿಂದ ಸಂಕಷ್ಟ.
ಕಟಕ: ಅಧಿಕ ಧನಾಗಮನ, ಮಕ್ಕಳಿಂದ ಕಿರಿಕಿರಿ, ಋಣ ರೋಗ ಬಾಧೆಗಳಿಂದ ಮುಕ್ತಿ.
ಸಿಂಹ: ಅನಗತ್ಯ ಖರ್ಚು, ಮನೋರೋಗಗಳು, ನಿದ್ರಾ ಭಾವ, ಮಕ್ಕಳಿಂದ ಖರ್ಚು.
ಕನ್ಯಾ: ಆರ್ಥಿಕ ಸಮಸ್ಯೆ ಅಧಿಕ, ಮಿತ್ರರನ್ನು ನಷ್ಟ ಮಾಡಿಕೊಳ್ಳುವ ಸಂದರ್ಭ, ಸಹೋದರಿಯಿಂದ ಅನುಕೂಲ.
ತುಲಾ: ವ್ಯಾಪಾರ ಸಮಸ್ಯೆಯಿಂದ ಮುಕ್ತಿ, ಆರ್ಥಿಕವಾಗಿ ಸಂತೃಪ್ತಿ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ.
ವೃಶ್ಚಿಕ: ಉದ್ಯೋಗನಿಮಿತ್ತ ಪ್ರಯಾಣ, ಆರೋಗ್ಯ ಸಮಸ್ಯೆ ಕಾಡುವುದು, ತಂದೆಯಿಂದ ಧನಾಗಮನ.
ಧನಸ್ಸು: ದೀರ್ಘಕಾಲದ ಸಮಸ್ಯೆಯಿಂದ ಮುಕ್ತಿ, ನೀರಿನಿಂದ ತೊಂದರೆ ಎಚ್ಚರ, ಕೌಟುಂಬಿಕ ಸಮಸ್ಯೆ, ಬಂಧುಗಳು ದೂರ.
ಮಕರ: ದೈವ ಕಾರ್ಯಗಳಿಗಾಗಿ ಖರ್ಚು, ಮಿತ್ರರಿಂದ ಕಿರಿಕಿರಿ, ದಾಂಪತ್ಯದಲ್ಲಿ ಸಮಸ್ಯೆ ಅಧಿಕ.
ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಮಾನಸಿಕ ಅಸಮತೋಲನ, ಸಾಲ ಬಾಧೆಯಿಂದ ಮುಕ್ತಿ, ಉದ್ಯೋಗದಲ್ಲಿ ನಿರಾಸಕ್ತಿ.
ಮೀನ: ಸಹೋದ್ಯೋಗಿಗಳೇ ಶತ್ರುಗಳಾಗುವರು, ಸಾಲ ಮಾಡುವ ಸನ್ನಿವೇಶ, ಹೆಣ್ಣುಮಕ್ಕಳಿಂದ ಉತ್ತಮ ಹೆಸರು.
ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರವಾಗಿ ಜ್ಯೋತಿಷಿಗಳನ್ನು ಸಂಪರ್ಕಿಸಿ: 9535156490