ಬುಧವಾರದ ರಾಶಿ ಫಲಗಳು - Mahanayaka
1:41 PM Wednesday 11 - December 2024

ಬುಧವಾರದ ರಾಶಿ ಫಲಗಳು

rashiphala
02/10/2024

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು  ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?

ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490


Advertisement

ಮೇಷ✨ ಹೊಸ ಸಪ್ತಾಹದಲ್ಲಿ ವಿಶೇಷ ವ್ಯತ್ಯಾಸ ಇಲ್ಲ. ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲದ ಭರವಸೆ. ಉದ್ಯಮದಲ್ಲಿ ಮಾಮೂಲು ಸ್ಥಿತ್ಯಂತರಗಳು. ಆಪ್ತರಿಂದ ಸಕಾಲಿಕ ನೆರವು ಲಭ್ಯ. ಹಿರಿಯರ, ಮಕ್ಕಳ  ಆರೋಗ್ಯದ ಕಡೆಗೆ ಗಮನ ಇರಲಿ.

ವೃಷಭ✨ಉದ್ಯೋಗದಲ್ಲಿ ಸ್ಥಿತಿ ಸುಧಾರಣೆ. ಸರಕಾರಿ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಕೆಲಸದ ಒತ್ತಡ. ಉದ್ಯಮಗಳಲ್ಲಿ ಉತ್ಪಾದನೆ ವೃದ್ಧಿ. ಸಣ್ಣದೊಂದು ಪ್ರಯಾಣದ ಸಾಧ್ಯತೆ. ಧಾರ್ಮಿಕ ಸಾಹಿತ್ಯ ಅಧ್ಯಯನ.

ಮಿಥುನ✨ ಆಲಸ್ಯ ಬಿಟ್ಟು ದುಡಿಯುವುದನ್ನು ಕಲಿಯಿರಿ. ಉದ್ಯಮದಲ್ಲಿ ಪ್ರಗತಿ ತೃಪ್ತಿಕರ.  ವ್ಯವಹಾರ ನಿಮಿತ್ತ ಸಣ್ಣ ಪ್ರಯಾಣದ ಸಾಧ್ಯತೆ. ಸಂಗಾತಿಗೆ ಮನಸ್ಥೈರ್ಯ ತುಂಬಲು ಪ್ರಯತ್ನ. ಕುಟುಂಬದ ಹಳೆಯ ಹಿತೈಷಿಯ ಭೇಟಿ.

ಕರ್ಕಾಟಕ✨ ಹೊಸಬರಿಗೆ ಮಾರ್ಗದರ್ಶನ ಮಾಡುವ ಜವಾಬ್ದಾರಿ. ಉದ್ಯಮದ ಉತ್ಪಾದನೆಗಳ ಬೇಡಿಕೆಯಲ್ಲಿ ಹಿನ್ನಡೆ. ವಸ್ತ್ರ, ಸಿದ್ಧ ಉಡುಪು, ಆಭರಣ, ಶೋಕಿ ವಸ್ತುಗಳ ವ್ಯಾಪಾರ ವೃದ್ಧಿ. ಲೇವಾ ದೇವಿ ವ್ಯವಹಾರ ಮಂದಗತಿಯಲ್ಲಿ

ಸಿಂಹ✨ಸೋಲರಿಯದ ಸರದಾರರೆಂದರೆ ನೀವೇ. ಹೊಸ ಪಾಲುದಾರರಿಂದ ವ್ಯಾಪಾರ ವೃದ್ಧಿ. ಕಟ್ಟಡ ನಿರ್ಮಾಣ ಕಾಮಗಾರಿ ತ್ವರಿತ ಗತಿಯಲ್ಲಿ. ನೂತನ ವಾಹನ  ಖರೀದಿ. ಮನೆಯಲ್ಲಿ ಮಂಗಲ ಕಾರ್ಯದ  ಸಿದ್ಧತೆ.

ಕನ್ಯಾ✨ ಶಾಂತಿ, ಸಮಾಧಾನದ ಕ್ಷಣಗಳು. ಆತ್ಮೀಯರಿಂದ ಸಕಾಲಿಕ ಸಹಾಯ. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಉದ್ಯೋಗಾಸಕ್ತರಿಗೆ ಉತ್ತಮ ಅವಕಾಶಗಳು. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ.

ತುಲಾ✨ಪರಿಹಾರವಿಲ್ಲದ ಸಮಸ್ಯೆಯಿಲ್ಲ ಎಂಬ ಅರಿವು ಇರಲಿ. ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ ಪ್ರಾಪ್ತಿ.  ಅಲಂಕಾರ ಸಾಧನಗಳ ಖರೀದಿ. ಕುಶಲಕರ್ಮಿಗಳ ಕೃತಿಗಳಿಗೆ ಉತ್ತಮ ಬೇಡಿಕೆ. ಸಂಗೀತ, ಕೀರ್ತನೆ, ಭಜನೆ ಶ್ರವಣದಿಂದ ಸಮಾಧಾನ.

ವೃಶ್ಚಿಕ✨ ಎಲ್ಲ ರಂಗಗಳಲ್ಲೂ ಸಂಪೂರ್ಣ ಸಹಜ ಸ್ಥಿತಿ.  ಉದ್ಯೋಗದಲ್ಲಿ ಹಿರಿತನಕ್ಕೆ ಗೌರವ. ಉದ್ಯಮದಲ್ಲಿ ಹೊಸ  ವಸ್ತುಗಳ ಉತ್ಪಾದನೆ.  ನೆಂಟರ ಆಗಮನದಿಂದ ಹಬ್ಬದ ವಾತಾವರಣ. ಗೃಹಿಣಿಯರ ಸ್ವಾವಲಂಬನೆ ಯೋಜನೆ  ಉನ್ನತ ಸ್ಥಿತಿಯಲ್ಲಿ.

ಧನು✨ ವ್ಯವಹಾರ,  ಉದ್ಯೋಗ ಸ್ಥಾನದಲ್ಲಿ ಸದ್ಭಾವನೆಗೆ  ಪಾತ್ರರಾಗುವಿರಿ.  ಸಣ್ಣ ಪ್ರಮಾಣದ  ಉದ್ಯಮಗಳ ಅಭಿವೃದ್ಧಿ.ಕೃಷಿ ಭೂಮಿಯಲ್ಲಿ ಉತ್ತಮ ಬೆಳೆ. ಹೈನುಗಾರಿಕೆ, ಜೇನು ವ್ಯವಸಾಯದಲ್ಲಿ ಆಸಕ್ತಿ.

ಮಕರ✨ ಉದ್ಯೋಗಸ್ಥರಿಗೆ ಹೊಸ ಜವಾಬ್ದಾರಿಯಿಂದ ಗೌರವ ಪ್ರಾಪ್ತಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಮಾಮೂಲಿನಂತೆ ಲಾಭ.ಭೂಮಿ ಖರೀದಿ- ಮಾರಾಟ ವ್ಯವಹಾರಸ್ಥರಿಗೆ ಲಾಭ. ಕೃಷ್ಯುತ್ಪನ್ನಗಳ ಮಾರಾಟದಿಂದ ಲಾಭ.

ಕುಂಭ✨ಲಾಭದಾಯಕ ಯೋಜನೆಗಳಲ್ಲಿ ಹಣ ಹೂಡಿಕೆ. ಉದ್ಯಮದಲ್ಲಿ ಕ್ರಮಾಗತ ಪ್ರಗತಿ. ದೂರದಲ್ಲಿರುವ ಬಂಧುಗಳ  ಆಗಮನ. ಸೇವಾ ಕಾರ್ಯಗಳಲ್ಲಿ ಕೈಜೋಡಿಸಲು ಎಲ್ಲರ ಪೂರ್ಣ ಸಹಕಾರ.

ಮೀನ✨ಹಲವು ಶುಭಫ‌ಲಗಳ ದಿನ. ಉದ್ಯೋಗ ಸ್ಥಾನದಲ್ಲಿ ಕೀರ್ತಿ.  ಸರಕಾರಿ ಕಚೇರಿಗಳಲ್ಲಿ ಅನುಕೂಲಕರ ಸ್ಪಂದನ. ಹತ್ತಿರದ ಹಿರಿಯ ಬಂಧು ಭೇಟಿ. ಅನ್ಯಸಮಾಜದ ವ್ಯಕ್ತಿಗಳಿಂದ  ಸಕಾಲಿಕ  ಸಹಾಯ. ಹೊಸ ವ್ಯವಹಾರ ಕ್ಷೇತ್ರಕ್ಕೆ ಪ್ರವೇಶ.

ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ: 9535156490

ಇತ್ತೀಚಿನ ಸುದ್ದಿ