ಕುಟುಂಬದ ಸದಸ್ಯರಿಂದ ರಹಸ್ಯ ಸುದ್ದಿ: ಇಂದಿನ ಈ 12 ರಾಶಿಯವರಿಗೆ ಅಚ್ಚರಿ ತರಲಿದೆ
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?
ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490
ಮೇಷ🕉️ಭಾವನಾತ್ಮಕವಾಗಿ ನೀವಿಂದು ಸ್ಥಿರವಾಗಿರುವುದಿಲ್ಲ. ಆತುರದಲ್ಲಿ ಆಡಿದ ಮಾತು ಅಪಾಯ ತಂದಿತು ಎಚ್ಚರಿಕೆ. ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಪ್ರತಿಫಲ ಸಿಗುವುದರ ಜತೆಗೆ ಪುರಸ್ಕಾರ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1
ವೃಷಭ🕉️ಕುಟುಂಬದ ಸದಸ್ಯರಿಗೆ ಸಂಬಂಧಿಗಳಿಂದ ಸುದ್ದಿ ಬರುವುದು. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಮನೆಯಲ್ಲಿ ಶುಭ ಕಾರ್ಯಗಳ ಕುರಿತು ಚರ್ಚೆ ಮಾಡುವಿರಿ .ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9
ಮಿಥುನ🕉️ ಸಕಾರಾತ್ಮಕ ಆಲೋಚನೆಗಳು ಪುಷ್ಟಿ ನೀಡುವಂತೆ ಮಾಡುವುದು. ಆತುರದ ತೀರ್ಮಾನ, ಮಾತುಗಳು ಅಪಾಯ ತಂದಿತು ಎಚ್ಚರಿಕೆ. ಆರೋಗ್ಯ ಕೊಂಚ ಮಟ್ಟಿಗೆ ಹದಗೆಡುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿಯಾಗಲಿದೆ. ಮನೆಯವರ ಧೈರ್ಯದ ಮಾತುಗಳು ಮನಸ್ಸಿಗೆ ಸಂತೋಷ ನೆಮ್ಮದಿ ತರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಕಟಕ🕉️ ಅತಿಯಾದ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಸೂಕ್ತ ವ್ಯಕ್ತಿಗಳ ಬೆಂಬಲದಿಂದ ಹೂಡಿಕೆ ವ್ಯವಹಾರದಲ್ಲಿ ತೊಡುಗುವ ಸಾಧ್ಯತೆ ಇದೆ. ಪ್ರೀತಿ-ಪಾತ್ರರೊಂದಿಗೆ ಸಮಯ ಕಳೆಯುವಿರಿ. ಸಂಗಾತಿ ನಿಮ್ಮ ಮನಸ್ಸಿಗೆ ಮುದ ನೀಡುವಳು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2
ಸಿಂಹ🕉️ವರ್ತನೆಯಲ್ಲಿ ಬದಲಾವಣೆ, ಹಿರಿಯರ ಆಶೀರ್ವಾದದ ಬಲದಿಂದ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಭೇಟಿ ಮಾಡಿ ಸ್ವಾಂತನ ಹೇಳಬಹುದು. ದಿಢೀರ್ ಪ್ರಯಾಣ ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9
ಕನ್ಯಾ🕉️ಒತ್ತಡದ ಕಾರ್ಯ ಆಯಾಸವನ್ನುಂಟು ಮಾಡುವುದು. ಕುಟುಂಬದ ಸದಸ್ಯರ ಅವಶ್ಯಕತೆಗಾಗಿ ಅನಗತ್ಯ ಖರ್ಚು.ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವ ಸಾಧ್ಯತೆ.ಇದರ ಮದ್ಯೆ ಕುಟುಂಬದ ಸದಸ್ಯರು ನಿಮ್ಮ ಮುಂದೆ ಸಮಸ್ಯೆ ಹಂಚಿಕೊಳ್ಳುವ ಸಾಧ್ಯತೆ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7
ತುಲಾ🕉️ಕೈಗೊಂಡ ಧಾರ್ಮಿಕ ಕಾರ್ಯಗಳು ಮನಸ್ಸಿಗೆ ಸಮಾಧಾನ ತರುವುದು.ಅಗತ್ಯಕ್ಕೆ ತಕ್ಕಂತೆ ಖರ್ಚು. ಕುಟುಂಬದ ಸದಸ್ಯರಿಂದ ರಹಸ್ಯ ಸುದ್ದಿ ಅಚ್ಚರಿ ತರುವುದು, ಕೋಪದಲ್ಲಿ ಮಾತಿಗೆ ಇಳಿಯುವುದರಿಂದ ಕಠಿಣ ಪರಿಸ್ಥಿತಿ ನಿರ್ಮಾಣ ಮಾಡುವುದು. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1
ವೃಶ್ಚಿಕ🕉️ಕಠಿಣ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಲು ಸಿದ್ಧರಾಗುವಿರಿ.ಭಾವನಾತ್ಮಕ ನಿರ್ಧಾರ ಕೈಗೊಳ್ಳುವ ಭರದಲ್ಲಿ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವುದು ಬೇಡ.ಅಜಾಗೃತ ಕಾರ್ಯ ನಿಮಗೆ ಆರ್ಥಿಕ ನಷ್ಟ ಉಂಟು ಮಾಡಬಹುದು.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3
ಧನಸ್ಸು🕉️ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿವೆ.ಕುಟುಂಬದ ಸದಸ್ಯರ ವರ್ತನೆಯಿಂದ ಕೋಪಗೊಳ್ಳುವ ಸಾಧ್ಯತೆ.ಸಂಬಂಧಿಕರಿಂದ ವ್ಯಾಜ್ಯ ಉಂಟಾಗುವ ಸಾಧ್ಯತೆ.ಆತುರದ ಮಾತುಗಳು ಬೇಡ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9
ಮಕರ🕉️ಜೀವನದಲ್ಲಿ ಹೊಸ ಪಾಠ ಕಲಿಯುವಿರಿ.ಕೌಟುಂಬಿಕ ಒತ್ತಡ ನಿಮ್ಮ ಮನಸ್ಸಿಗೆ ನೋವುಂಟು ಮಾಡುವ ಸಾಧ್ಯತೆ.ಕೋಪದಲ್ಲಿ ಆಡಿದ ಮಾತುಗಳ ಮನವರಿಕೆ ಆಗುವುದು.ಆರೋಗ್ಯದ ಕಡೆಗೆ ಗಮನ ಹರಿಸಿ.ವೈದ್ಯರ ಸಲಹೆ ಪಡೆಯುವ ಸಾಧ್ಯತೆ.ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8
ಕುಂಭ🕉️ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ,ಕೀರ್ತಿ ಸಿಗುವುದು.ದಿನದ ಮಟ್ಟಿಗೆ ಅನಗತ್ಯವಾಗಿ ಖರ್ಚು ಮಾಡುವ ಸಾಧ್ಯತೆ.ಗೌಪ್ಯ ವಿಷಯಗಳನ್ನು ಹಂಚಿಕೊಂಡು ಅಪಾಯವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ.ಕುಟುಂಬದ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ.ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6
ಮೀನ🕉️ಒತ್ತಡದ ಜೀವನಕ್ಕೆ ಕೊಂಚ ಮಟ್ಟಿಗೆ ಸಮಾಧಾನದ ಮಾತುಗಳು ಸೂಕ್ತ ವ್ಯಕ್ತಿಗಳಿಂದ ಸಿಗಲಿವೆ.ನಿಮ್ಮ ವರ್ತನೆಯಿಂದ ಕುಟುಂಬದ ಸದಸ್ಯರು ಕೋಪಗೊಳ್ಳವ ಸಾಧ್ಯತೆ.ಹಣಕಾಸು ಪ್ರಗತಿ ಸಾಧಾರಣ.ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಅವಶ್ಯಕ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4
ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ: 9535156490