ದಿನ ಭವಿಷ್ಯ ಅಕ್ಟೋಬರ್ 21 ರ ಪ್ರಕಾರ 12 ರಾಶಿಗಳಿಗೆ ಈ ದಿನ ಹೇಗಿರಲಿದೆ? - Mahanayaka
8:04 PM Saturday 14 - December 2024

ದಿನ ಭವಿಷ್ಯ ಅಕ್ಟೋಬರ್ 21 ರ ಪ್ರಕಾರ 12 ರಾಶಿಗಳಿಗೆ ಈ ದಿನ ಹೇಗಿರಲಿದೆ?

21/10/2024

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು  ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ  9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?

ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

ಪ್ರತಿಯೊಂದು ಗ್ರಹವು ನಮ್ಮ ರಾಶಿಯ ಮೇಲೆ ಪ್ರಭಾವ ಬೀರಲಿದೆ. ಈ ವಾರ ಈ ಗ್ರಹಗಳ ಪ್ರಭಾವ 12 ರಾಶಿಗಳ ಮೇಲೆ ಹೇಗೆ ಪ್ರಭಾವ ಬೀರಿದೆ, ಯಾರಿಗೆ ಶುಭವಾಗಿದೆ, ಯಾರು ಜಾಗ್ರತೆವಹಿಸಬೇಕು ಎಂದು ನೋಡೋಣ ಬನ್ನಿ:

ಮೇಷ ರಾಶಿ ✨ ಈ ವಾರ ನಿಮಗೆ ಅನುಕೂಲಕವರವಲ್ಲ, ಕೆಲ ಸವಾಲುಗಳು ಬರಬಹುದು, ವೃತ್ತಿ ಬದುಕಿನ ಕಡೆಗೆ ಗಮನಹರಿಸಬೇಕು.ಈ ವಾರ ಹಣದ ವ್ಯವಹಾರ ಮಾಡುವಾಗ ಜಾಗ್ರತೆವಹಿಸಬೇಕು, ಆದಷ್ಟೂ ಸಾಲ ಮಾಡಬೇಡಿ. ನೀವು ಕುಟುಂಬ ಜೀವನದ ಕಡೆಗೆ ಗಮನಹರಿಸಿ, ನಿಮ್ಮ ನಡುವೆ ಭಿನ್ನಾಭಿಪ್ರಾಯ ಹೆಚ್ಚು ಮಾಡಲು ಬಿಡಬೇಡಿ. ಆರೋಗ್ಯ ಸಮಸ್ಯೆಯಿದ್ದರೆ ಮಾತ್ರ ನಿರ್ಲಕ್ಷ್ಯ ಮಾಡಬೇಡಿ. ಈ ಏಳು ದಿನಗಳಲ್ಲಿ ಶನಿವಾರದ ದಿನ ನಿಮಗೆ ಹೆಚ್ಚು ಶುಭವಾಗಿದೆ.

ವೃಷಭ ರಾಶಿ ✨ಈ ವಾರ ನಿಮಗೆ ಅನುಕೂಲಕರವಾಗಿದೆ, ವ್ಯಾಪಾರಿಗಳು ಉತ್ತಮ ಲಾಭ ಗಳಿಸುತ್ತೀರಿ. ಈ ವಾರ ಹೆಚ್ಚು ಖರ್ಚಿಗಳಿರಲ್ಲ, ಹಾಗಾಗಿ ಉಳಿತಾಯ ಮಾಡಲು ಸಾಧ್ಯವಾಗುವುದು. ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಸಾಮರಸ್ಯ ಉತ್ತಮವಾಗಿರಲಿದೆ. ಆರೋಗ್ಯ ಚೆನ್ನಾಗಿರಲಿದೆ. ಭಾನುವಾರದ ದಿನ ನಿಮಗೆ ಹೆಚ್ಚು ಶುಭವಾಗಿದೆ.

ಮಿಥುನ ರಾಶಿ ✨ಈ ವಾರ ವೃತ್ತಿ ಬದುಕಿನಲ್ಲಿ ಹಾಗೂ ವೈಯಕ್ತಿಕ ಬದುಕಿನಲ್ಲಿ ಜಾಗ್ರತೆವಹಿಸಬೇಕು. ಈ ವಾರ ಕೆಲಸದಲ್ಲಿ ಸಮಸ್ಯೆಗಳು ಇರಲಿದೆ, ವ್ಯಾಪಾರಿಗಳಿಗೆ ಸವಾಲುಗಳು ಎದುರಾಗಬಹುದು. ಹಣಕಾಸಿನ ನಿರ್ಧಾರಗಳನ್ನು ಆಲೋಚಿಸಿ ತೆಗೆದುಕೊಳ್ಳಬೇಕು,ಇಲ್ಲದಿದ್ದರೆ ನಷ್ಟ ಉಂಟಾಗಬಹುದು. ಖರ್ಚು ಹೆಚ್ಚಿರಲಿದೆ. ಇನ್ನು ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯಗಳಿರಬಹುದು, ಅದು ಹೆಚ್ಚಾಗದಂತೆ ನೋಡಿಕೊಳ್ಳುವುದು ಒಳ್ಳೆಯದು. ಬುಧವಾರ ಅದೃಷ್ಟದ ದಿನವಾಗಿದೆ.

ಕರ್ಕ ರಾಶಿ ✨ ಕರ್ಕ ರಾಶಿಯವರಿಗೆ ಈ ವಾರ ಶುಭವಾಗಿದೆ. ನಿಮ್ಮೆಲ್ಲಾ ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ಕೆಲಸದಲ್ಲಿ ಯಶಸ್ಸು ದೊರೆಯಲಿದೆ, ಇದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ಆರ್ಥಿಕವಾಗಿ ನೋಡುವುದಾದರೆ ಈ ವಾರ ನಿಮಗೆ ಅನುಕೂಲಕರವಾಗಿಯೇ ಇರಲಿದೆ.ಕುಟುಂಬ ಬದುಕು, ವೈವಾಹಿಕ ಬದುಕು ಚೆನ್ನಾಗಿರಲಿದೆ, ಆರೋಗ್ಯ ಸಮಸ್ಯೆ ಕಾಡಲ್ಲ. ಈ ವಾರ ಸೋಮವಾರ ಶುಭದಿನವಾಗಿದೆ.

ಸಿಂಹ ರಾಶಿ ✨ ಈ ವಾರ ನಿಮಗೆ ಅನುಕೂಲಕರವಾಗಿದೆ, ವೃತ್ತಿ ಬದುಕು ನಿಮಗೆ ಚೆನ್ನಾಗಿರಲಿದೆ. ಈ ಅವಧಿಯಲ್ಲಿ ವ್ಯಾಪಾರಿಗಳು ಉತ್ತಮ ಲಾಭ ಗಳಿಸುತ್ತೀರಿ. ಆರ್ಥಿಕವಾಗಿ ಚೆನ್ನಾಗಿದೆ, ಆದರೆ ಅತಿಯಾದ ಖರ್ಚು ಭವಿಷ್ಯದಲ್ಲಿ ಸಮಸ್ಯೆ ಹೆಚ್ಚಿಸಬಹುದು. ಸಂಬಂಧದ ಕಡೆಗೆ ಗಮನಹರಿಸಬೇಕಾಗಿದೆ. ಆರೋಗ್ಯ ಚೆನ್ನಾಗಿರಲಿದೆ. ಶುಕ್ರವಾರ ನಿಮಗೆ ಅತ್ಯಂತ ಮಂಗಳಕರವಾಗಿದೆ

ಕನ್ಯಾ ರಾಶಿ ✨ಕನ್ಯಾರಾಶಿಯವರಿಗೆ ಈ ವಾರ ಸ್ವಲ್ಪ ಸವಾಲಿನ ದಿನಗಳಿ. ಕೆಲಸ ವಿಳಂಬವಾಗಬಹುದು ಅಥವಾ ಪ್ರಯತ್ನಕ್ಕೆ ತಕ್ಕ ಫಲ ಸಿಗದೇ ಇರಬಹುದು. ಅಲ್ಲದೆ ಊಹಿಸದೆ ಇರುವ ಖರ್ಚುಗಳು ಕೂಡ ಬರಬಬಹುದು. ಹಣದ ವ್ಯವಹಾರದಲ್ಲಿ ಜಾಗ್ರತೆವಹಿಸಬೇಕು, ಮೋಸ ಹೋಗುವ ಸಾಧ್ಯತೆ ಇದೆ. ಕುಟುಂಬದಲ್ಲಿಯೂ ಒತ್ತಡ ಪರಿಸ್ಥಿತಿ ಇರಲಿದೆ, ಇದು ಮಾನಸಿಕ ಒತ್ತಡಕ್ಕೆ ಕಾರಣವಾಗಲಿದೆ. ಅದೃಷ್ಟದ ದಿನ ಸೋಮವಾರವಾಗಿದೆ

ತುಲಾ ರಾಶಿ ✨ ತುಲಾ ರಾಶಿಯವರಿಗೆ ಈ ವಾರ ಅನುಕೂಲಕರವಾಗಿದೆ, ವೃತ್ತಿ ಬದುಕು ಹಾಗೂ ವೈಯಕ್ತಿಕ ಬದುಕಿನಲ್ಲಿ ಯಾವುದೇ ದೊಡ್ಡ ಸಮಸ್ಯೆ ಇರಲ್ಲ. ಹಣ ಉಳಿತಾಯ ಮಾಡಲು ಸಾಧ್ಯವಾಗುವುದು. ಇನ್ನು ವ್ಯಾಪಾರಿಗಖು ಹೂಡಿಕೆ ಬಗ್ಗೆ ಆಲೋಚನೆ ಮಾಡುತ್ತಿದ್ದರೆ ಈ ಅವಧಿ ಅನುಕೂಲಕರವಾಗಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಯಲಿದೆ. ಈ ವಾರ ಅದೃಷ್ಟದ ಬಣ್ಣ ಗುರುವಾರವಾಗಿದೆ.

ವೃಶ್ಚಿಕ ರಾಶಿ ✨ ಈ ವಾರ ನಿಮ್ಮ ವೃತ್ತಿ ಬದುಕಿನ ಕಡೆಗೆ ಹೆಚ್ಚಿನ ಗಮನಹರಿಸಬೇಕು, ಕೆಲಸ ಕಾರ್ಯದಲ್ಲಿ ತಪ್ಪಾಗದಂತೆ ಜಾಗ್ರತೆವಹಿಸಬೇಕು. ವ್ಯಾಪಾರಿಗಳಿಗೆ ಈ ಸಮಯ ದೊಡ್ಡದಾಗಿ ಅನುಕೂಲಕರವಲ್ಲ. ಕುಟುಂಬ ಜೀವನದ ಬಗ್ಗೆ ನೋಡುವುದಾದರೆ ಚಿಕ್ಕ ಸಮಸ್ಯೆ ದೊಡ್ಡದಾಗಲು ಬಿಡಬೇಡಿ. ಆರೋಗ್ಯ ಸಮಸ್ಯೆ ನಿರ್ಲಕ್ಷ್ಯ ಮಾಡದಿರಿ. ಈ ವಾರದ ಅದೃಷ್ಟದ ದಿನ ಸೋಮವಾರವಾಗಿದೆ.

ಧನು ರಾಶಿ ✨ಧನು ರಾಶಿಯವರಿಗೆ ಈ ವಾರ ಉತ್ತಮವಾಗಿರಲಿದೆ, ವ್ಯಾಪಾರಿಗಳು ಉತ್ತಮ ಆರ್ಥಿಕ ಲಾಭ ಪಡೆಯುತ್ತೀರಿ, ಹಣವನ್ನು ಉಳಿತಾಯ ಮಾಡಲು ಸಾಧ್ಯವಾಗುವುದು. ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯ ಚೆನ್ನಾಗಿರಲಿದೆ. ಈ ವಾರ ಶನಿವಾರ ನಿಮಗೆ ಶುಭವಾಗಿದೆ.

ಮಕರ ರಾಶಿ ✨ಮಕರ ರಾಶಿಯವರಿಗೆ ಈ ವಾರ ಸವಾಲಿನಿಂದ ಕೂಡಿರಲಿದೆ, ಕೆಲಸಕ್ಕೆ ಸಂಬಂಧಿಸಿದ ನಿರ್ಧಾರ ಆಲೋಚಿಸಿ ತೆಗೆದುಕೊಳ್ಳಬೇಕು, ಕೆಲಸದಲ್ಲಿ ಯಾವುದೇ ತಪ್ಪು ಮಾಡದಂತೆ ಜಾಗ್ರತೆವಹಿಸಿ. ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಮಾಡದಿರಿ. ಕುಟುಂಬ ಜೀವನದ ಕಡೆಗೆ ಗಮಹರಿಸಬೇಕು. ಮಂಗಳವಾರ ನಿಮಗೆ ಶುಭವಾಗಿದೆ.

ಕುಂಭ ರಾಶಿ ✨ಈ ವಾರ ನೀವು ನಿಮ್ಮ ಕೆಲಸ ಕಾರ್ಯದ ಕಡೆಗೆ ತುಂಬಾನೇ ಗಮನಹರಿಸಬೇಕು, ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ. ಯಾರನ್ನೂ ಕುರುಡಾಗಿ ನಂಬದಿರಿ, ಮೋಸ ಹೋಗಬಹುದು. ಕುಟುಂಬ ಜೀವನದ ಬಗ್ಗೆ ನೋಡುವುದಾದರೆ ಈ ಅವಧಿ ಅನುಕೂಲಕರವಾಗಿದೆ.ಆರೋಗ್ಯ ಉತ್ತಮವಾಗಿರಲಿದೆ. ಕುಂಭ ರಾಶಿಯವರಿಗೆ ಶುಕ್ರವಾರ ಶುಭದಿನವಾಗಿದೆ

ಮೀನ ರಾಶಿ ✨ಈ ಅವಧಿ ನಿಮಗೆ ಅನುಕೂಲಕರವಾಗಿದೆ, ಕೆಲಸ ಕಾರ್ಯಗಳು ಉತ್ತಮವಾಗಿರಲಿದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರಲಿದೆ. ಈ ಅವಧಿ ಉಳಿತಾಯಕ್ಕೆ ಉತ್ತಮವಾಗಿದೆ, ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಈ ವಾರ ಮಂಗಳವಾರ ನಿಮಗೆ ಶುಭವಾಗಿದೆ.

ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರವಾಗಿ ಜ್ಯೋತಿಷಿಗಳನ್ನು ಸಂಪರ್ಕಿಸಿ: 9535156490 

ಇತ್ತೀಚಿನ ಸುದ್ದಿ