ಇದೇ ಮೊದಲ ಬಾರಿ: ರಷ್ಯಾದ ಬ್ರಿಕ್ಸ್ ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಿ ಮೋದಿ

22/10/2024
ರಷ್ಯಾದ ಕಜಾನ್ ನಗರದಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಜುಲೈನಲ್ಲಿ ನಡೆದ ಚುನಾವಣೆಯಲ್ಲಿ ಜಯಗಳಿಸಿದ ನಂತರ ಭಾರತದ ಪ್ರಧಾನಿ ಮೋದಿ ಮತ್ತು ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್ ನಡುವಿನ ಮೊದಲ ಭೇಟಿ ಇದಾಗಿದೆ.
ಇನ್ನು ಈ ಭೇಟಿ ಕುರಿತು ಪ್ರತಿಕ್ರಿಯೆ ನೀಡಿದ ಇರಾನಿನ ಅಧ್ಯಕ್ಷರು,
“ಇದು ಒಳ್ಳೆಯದು” ಎಂದು ಪ್ರಧಾನಿ ಮೋದಿ ಅವರೊಂದಿಗಿನ ಭೇಟಿಯ ಬಗ್ಗೆ ಖುಷಿ ವ್ಯಕ್ತಪಡಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth