ಗಾಝಾದಲ್ಲಿ ಶಾಲೆ ಮೇಲೆ ಇಸ್ರೇಲ್ ದಾಳಿ: 16 ಮಂದಿ ಸಾವು - Mahanayaka

ಗಾಝಾದಲ್ಲಿ ಶಾಲೆ ಮೇಲೆ ಇಸ್ರೇಲ್ ದಾಳಿ: 16 ಮಂದಿ ಸಾವು

24/10/2024

ಗಾಝಾ ಪಟ್ಟಿಯ ನಿರಾಶ್ರಿತರು ಆಶ್ರಯ ಪಡೆದಿದ್ದ ಶಾಲೆಯ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ ಎಂದು ಫೆಲೆಸ್ತೀನ್ ವೈದ್ಯಕೀಯ ಅಧಿಕಾರಿಗಳು ತಿಳಿಸಿದ್ದಾರೆ.

ನುಯಿರಾತ್ ನಿರಾಶ್ರಿತರ ಶಿಬಿರದಲ್ಲಿ ಗುರುವಾರ ನಡೆದ ದಾಳಿಯಲ್ಲಿ ಇನ್ನೂ 32 ಜನರು ಗಾಯಗೊಂಡಿದ್ದಾರೆ ಎಂದು ಸಾವುನೋವುಗಳನ್ನು ಸ್ವೀಕರಿಸಿದ ಅವ್ಡಾ ಆಸ್ಪತ್ರೆ ತಿಳಿಸಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ