ಚಾರ್ಮಾಡಿ ಘಾಟ್:  ಪೆಟ್ರೋಲ್ - ಡಿಸೇಲ್ ಟ್ಯಾಂಕರ್ ಪಲ್ಟಿ - Mahanayaka

ಚಾರ್ಮಾಡಿ ಘಾಟ್:  ಪೆಟ್ರೋಲ್ — ಡಿಸೇಲ್ ಟ್ಯಾಂಕರ್ ಪಲ್ಟಿ

tanker
31/10/2024

ಚಾರ್ಮಾಡಿ ಘಾಟ್:  ಪೆಟ್ರೋಲ್ — ಡಿಸೇಲ್ ಟ್ಯಾಂಕರ್ ವೊಂದು ಚಾರ್ಮಾಡಿ ಘಾಟ್ ನಲ್ಲಿ ಪಲ್ಟಿಯಾದ ಘಟನೆ ನಡೆದಿದ್ದು, ಪಲ್ಟಿಯಾದ ಟ್ಯಾಂಕರ್ ನಿಂದ ಪೆಟ್ರೋಲ್ ಡೀಸೆಲ್ ಲೀಕ್ ಆಗಿದೆ.

ಚಾಲಕನ ನಿಯಂತ್ರಣ ತಪ್ಪಿದ  ಟ್ಯಾಂಕರ್ ಮಗುಚಿ ಬಿದ್ದಿದೆ. ಚಾಲಕ ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಮಂಗಳೂರಿನಿಂದ‌ ಚಿಕ್ಕಮಗಳೂರಿಗೆ ಬರುತ್ತಿದ್ದ ಟ್ಯಾಂಕರ್ ಚಾರ್ಮಾಡಿ ಘಾಟ್ ನಲ್ಲಿ ಪಲ್ಟಿಯಾಗಿದೆ.  ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ