ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಘೋಷಣೆ - Mahanayaka

ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಘೋಷಣೆ

siddaramaiah
07/03/2025

ಬೆಂಗಳೂರು: ರಾಜ್ಯ ಬಜೆಟ್ ನಲ್ಲಿ  ಪ್ರವರ್ಗ 1, 2ಎ, 2ಬಿ (ಮುಸ್ಲಿಂ) ಸಮುದಾಯದವರಿಗೆ 2 ಕೋಟಿ ರೂ.ವರೆಗೆ ಕಾಮಗಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್​ ನಲ್ಲಿ ಘೋಷಿಸಿದ್ದಾರೆ.

ಕೈಗಾರಿಕ ಪ್ರದೇಶ ಭೂಮಿ ಹಂಚಿಕೆಯಲ್ಲೂ ಪ್ರವರ್ಗ 1  2ಎ ಜತೆ 2ಬಿ (ಮುಸ್ಲಿಂ) ಗೆ ಶೇಕಡಾ 20 ರಷ್ಟು ಮೀಸಲಾತಿ ಘೋಷಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ