ಇನ್ನು ಮುಂದೆ ಬೆಂಗಳೂರಿನಲ್ಲಿ ಕಸಕ್ಕೂ ಸೇವಾ ಶುಲ್ಕ: ಏಪ್ರಿಲ್ 1ರಿಂದ ಜಾರಿ

15/03/2025
ಬೆಂಗಳೂರು: ಇನ್ನು ಮುಂದೆ ಬೆಂಗಳೂರಿನಲ್ಲಿ ಕಸಕ್ಕೂ ಸೇವಾ ಶುಲ್ಕ ಪಾವತಿಸಬೇಕಾಗುತ್ತದೆ. ಇದೇ ಏಪ್ರಿಲ್ 1ರಿಂದ ಇದು ಜಾರಿಗೆ ಬರಲಿದೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
ಇದು ಸರ್ವಿಸ್ ಚಾರ್ಜ್ ಆಗಿದ್ದು, ಪ್ರಾಪರ್ಟಿ ಟ್ಯಾಕ್ಸ್ ಜೊತೆಗೆ ವರ್ಷಕ್ಕೆ ಎರಡು ಬಾರಿ ಹಣಕಟ್ಟಬಹುದು ಎಂದು ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಕಸಕ್ಕೆ ಸೇವಾ ಶುಲ್ಕವನ್ನು ವಿದ್ಯುತ್ ಬಿಲ್ ನ ರೀತಿಯಲ್ಲಿ ಸಂಗ್ರಹಿಸಲು ಸಾಧ್ಯವಿಲ್ಲದ ಕಾರಣ ಸರ್ವೀಸ್ ಚಾರ್ಜ್ ಹಾಕಲಾಗುತ್ತದೆ ಎಂದು ಅವರು ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: