ವನ್ಯಪ್ರಾಣಿಗಳ ನಡುವಿನ ಕಾದಾಟದಲ್ಲಿ 4 ವರ್ಷದ ಹೆಣ್ಣಾನೆ ಸಾವು
28/06/2023
ಚಾಮರಾಜನಗರ: ವನ್ಯಪ್ರಾಣಿಗಳ ನಡುವಿನ ಕಾದಾಟದಲ್ಲಿ 4 ವರ್ಷದ ಹೆಣ್ಣಾನೆ ಸಾವನ್ನಪ್ಪಿದ ಘಟನೆ ಬಂಡೀಪುರದ ಕುಂದುಕೆರೆ ವಲಯದ ಕೋಟೆಗೆರೆ ಹಳ್ಳದ ಬಳಿ ನಡೆದಿದೆ.
ಅರಣ್ಯ ಸಿಬ್ಬಂದಿ ಗಸ್ತಿನ ವೇಳೆ ಮರಿಯಾನೆಯ ಶವ ಪತ್ತೆಯಾಗಿದ್ದು, ವನ್ಯಪ್ರಾಣಿಗಳ ನಡುವಿನ ಕಾದಾಟದಲ್ಲಿ ಸಾವನ್ನಪ್ಪಿದೆ ಎನ್ನಲಾಗಿದೆ
ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೃತ ಮರಿಯಾನೆಯನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw