ಉಪ್ಪಿನಂಗಡಿ: ಬೆಂಕಿ ಹತ್ತಿಕೊಂಡು ಹೊತ್ತಿ ಉರಿದ ಬಟ್ಟೆ ಮಳಿಗೆ

uppinangady
04/04/2023

ಬಟ್ಟೆ ಮಳಿಗೆಯೊಂದಕ್ಕೆ ಬೆಂಕಿ ಬಿದ್ದು ಹೊತ್ತಿ ಉರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕು ಉಪ್ಪಿನಂಗಡಿಯಲ್ಲಿ ನಡೆದಿದೆ.

ಬಹು ಮಹಡಿ ಕಟ್ಟಡದ ಒಂದು ಮತ್ತು ಎರಡನೇ ಮಹಡಿಯಲ್ಲಿ ಬಟ್ಟೆ ಶೋರೂಂ ಹೊಂದಿದ್ದು, ಬೆಳಗ್ಗೆ ಇದರೊಳಗಿನಿಂದ ಹೊಗೆ ಬರುತ್ತಿರುವುದು ಸ್ಥಳೀಯರ ಗಮನಕ್ಕೆ ಬಂದಿದೆ. ಈ ಮಹಡಿಯ ನೆಲ ಅಂತಸ್ತಿನಲ್ಲಿ ಸೋನಾ ಅಪ್ಟಿಕಲ್ಸ್ , ಆರ್.ಕೆ. ಜ್ಯುವೆಲ್ಲರ್ ಸೇರಿದಂತೆ ಹಲವು ಅಂಗಡಿಗಳಿವೆ.

ಸ್ಥಳೀಯರು ಹಾಗೂ ಅಗ್ನಿಶಾಮಕದಳದಿಂದ ಬೆಂಕಿ ನಂದಿಸುವ ಕೆಲಸ ನಡೆದಿದೆ ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version