ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಮುನ್ನಡೆ

04/06/2024
ವಾರಣಾಸಿ: ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು 6000ಕ್ಕೂ ಹೆಚ್ಚು ಮತಗಳಿಂದ ಮುನ್ನಡೆಯನ್ನು ಸಾಧಿಸಿದ್ದಾರೆ.
ಈ ಕುರಿತಂತೆ ಚುನಾವಣಾ ಆಯೋಗದಿಂದ ಮಾಹಿತಿ ನೀಡಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ವಿರುದ್ಧ 6,000 ಕ್ಕೂ ಹೆಚ್ಚು ಮತಗಳಿಂದ ಹಿಂದುಳಿದಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.
2024ರ ಲೋಕಸಭಾ ಚುನಾವಣೆಯ ಆರು ವಾರಗಳ ಕಠಿಣ ಅವಧಿಯಲ್ಲಿ ಏಳು ಹಂತಗಳಲ್ಲಿ ನಡೆದ ಭಾರತದ ಸಾರ್ವತ್ರಿಕ ಚುನಾವಣೆಯಲ್ಲಿ ಸುಮಾರು 642 ಮಿಲಿಯನ್ ಜನರು ಮತ ಚಲಾಯಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: