ಸಾವು ಬದುಕಿನ ನಡುವೆ ಹೋರಾಡುತ್ತಿರುವ ಜನಪ್ರಿಯ ನಟಿ: ಸಹೋದರನ ಜೊತೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಅಪಘಾತ!

ತಮಿಳಿನ ಜನಪ್ರಿಯ ನಟಿ ಅರುಂಧತಿ ನಾಯರ್ ಅವರು ರಸ್ತೆ ಅಪಘಾತದಲ್ಲಿ ಗಂಭಿರವಾಗಿ ಗಾಯಗೊಂಡ ಘಟನೆ ನಡೆದಿದ್ದು, ತಿರುವನಂತಪುರದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ವರದಿಗಳ ಪ್ರಕಾರ, ತನ್ನ ಸಹೋದರನ ಜೊತೆಗೆ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕೋವಲಂ ಬೈಪಾಸ್ ಬಳಿಯಲ್ಲಿ ಕಾರೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಇಬ್ಬರಿಗೂ ಗಂಭೀರವಾಗಿ ಗಾಯವಾಗಿದೆ.
ಈ ಬಗ್ಗೆ ನಟಿ ಗೋಪಿಕಾ ಅನಿಲ್ ಅವರು ಟ್ವೀಟ್ ಮಾಡಿದ್ದು, ನನ್ನ ಸ್ನೇಹಿತೆ ಅರುಂಧತಿ ನಾಯರ್ ಗೆ ಆಕ್ಸಿಡೆಂಟ್ ಆಗಿದೆ. ಅವರು ಸಾವು—ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಆಕೆಯ ಚಿಕಿತ್ಸಾ ವೆಚ್ಚ ಭರಿಸಲು ಕುಟುಂಬಸ್ಥರಿಂದ ಸಾಧ್ಯವಾಗುತ್ತಿಲ್ಲ, ಹೀಗಾಗಿ ಚಿಕಿತ್ಸೆಗೆ ನೆರವು ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by <

Provided by

Provided by

Provided by

Provided by
ಖ್ಯಾತ ನಟ ವಿಜಯ್ ಆಂಟೋನಿ ಅವರ ಸೈತಾನ್ ಸಿನಿಮಾ ಸೇರಿದಂತೆ ಹಲವು ತಮಿಳು ಚಿತ್ರಗಳಲ್ಲಿ ಅರುಂಧತಿ ನಾಯರ್ ನಟಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth