ಮೈಸೂರು: ಬಸ್ ಹಾಗೂ ಇನ್ನೋವಾ ಕಾರಿನ ನಡುವೆ ಭೀಕರ ಅಪಘಾತ: 10 ಮಂದಿ ಸಾವು - Mahanayaka

ಮೈಸೂರು: ಬಸ್ ಹಾಗೂ ಇನ್ನೋವಾ ಕಾರಿನ ನಡುವೆ ಭೀಕರ ಅಪಘಾತ: 10 ಮಂದಿ ಸಾವು

mysore
29/05/2023

ಮೈಸೂರು: ಬಸ್ ಹಾಗೂ ಇನ್ನೋವಾ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ 10 ಮಂದಿ ಸಾವನ್ನಪ್ಪಿದ ಘಟನೆ ನಡೆದಿದೆ.


Provided by

ಮೈಸೂರು ಸಮೀಪದ ಟಿ.ನರಸೀಪುರ ಬಳಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ.ಕಾರಿನಲ್ಲಿದ್ದ ಒಬ್ಬರು ಬದುಕುಳಿದಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ವಿವರಗಳಿಗಾಗಿ ನಿರೀಕ್ಷಿಸಲಾಗುತ್ತಿದೆ…

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…


Provided by

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ