ರಸ್ತೆಗೆ ಅಡ್ಡವಾಗಿ ಬಿದ್ದ ಮರ: ವಾಹನ ಸಂಚಾರಕ್ಕೆ ತೊಂದರೆ

22/07/2023
ಮರವೊಂದು ರಸ್ತೆಗೆ ಅಡ್ಡವಾಗಿ ಬಿದ್ದಿದ್ದು, ವಾಹನ ಸಂಚಾರಕ್ಕೆ ತೊಡಕಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನೇರಳಕಟ್ಟೆಯಲ್ಲಿ ನಡೆದಿದೆ.
ಭಾರೀ ಮಳೆಗೆ ಮರ ಹೆದ್ದಾರಿಗೆ ಅಡ್ಡವಾಗಿ ಬಿದ್ದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಮರ ಬೀಳುವಾಗ ಅದರೊಂದಿಗೆ ವಿದ್ಯುತ್ ಕಂಬಗಳು, ತಂತಿ ನೆಲದ ಮೇಲೆ ಬಿದ್ದಿದೆ. ಘಟನೆಯಿಂದ ಅನೇಕ ಗಂಟೆಗಳ ಕಾಲ ರೋಡ್ ಬ್ಲಾಕ್ ಆಗಿ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw