ದಿಲ್ಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಭರ್ಜರಿ ಜಯ: ಮಂಗಳೂರಿನಲ್ಲಿ ಸಂಭ್ರಮಾಚರಣೆ - Mahanayaka

ದಿಲ್ಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಭರ್ಜರಿ ಜಯ: ಮಂಗಳೂರಿನಲ್ಲಿ ಸಂಭ್ರಮಾಚರಣೆ

aap
07/12/2022

ಮಂಗಳೂರು: ಅರವಿಂದ  ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ದಿಲ್ಲಿ ಮಹಾನಗರ ಪಾಲಿಕೆಗಾಗಿ ನಡೆದ ಪ್ರತಿಷ್ಠೆಯ ಚುನಾವಣೆಯನ್ನು ಭರ್ಜರಿಯಾಗಿ ಗೆದ್ದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಆಮ್ ಆದ್ಮಿ ಪಕ್ಷದ ನಾಯಕರು, ಕಾರ್ಯಕರ್ತರು ಸಂಭ್ರಮಾಚರಿಸಿದರು.

ಇದೇ ವೇಳೆ ಸಂತದ ಹಂಚಿಕೊಂಡ ಮುಖಂಡರು 15 ವರ್ಷಗಳಿಂದ ಎಂಸಿಡಿಯಲ್ಲಿ ಆಡಳಿತ ನಡೆಸುತ್ತಿದ್ದ  ಬಿಜೆಪಿಯನ್ನು ಸೋಲಿಸಿದೆ ಎಂದರು

ಮಂಗಳೂರಿನಲ್ಲಿ  ಆಮ್ ಆದ್ಮಿ ಪಾರ್ಟಿ ಕಾರ್ಯಕರ್ತರು ಸಿಹಿತಿಂಡಿ ವಿತರಿಸಿ ಸಂಭ್ರಮಾಚರಿಸಿ, ಪರಸ್ಪರ ಅಭಿನಂದನೆ ಸಲ್ಲಿಸಿದರು.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ