ಆಯತಪ್ಪಿ ಐದನೆ ಮಹಡಿಯಿಂದ ಕೆಳಗೆ ಬಿದ್ದು ಅಸಿಸ್ಟೆಂಟ್ ಪ್ರೊಫೆಸರ್ ಗಂಭೀರ - Mahanayaka
10:39 PM Wednesday 5 - February 2025

ಆಯತಪ್ಪಿ ಐದನೆ ಮಹಡಿಯಿಂದ ಕೆಳಗೆ ಬಿದ್ದು ಅಸಿಸ್ಟೆಂಟ್ ಪ್ರೊಫೆಸರ್ ಗಂಭೀರ

mukka1
04/03/2022

ಸುರತ್ಕಲ್: ಏರ್‌ಟೆಲ್ ಡಿಶ್ ಜೋಡಿಸುವ ವೇಳೆ ಆಯತಪ್ಪಿ ಐದನೆ ಮಹಡಿಯಿಂದ ಕೆಳಗೆ ಬಿದ್ದು ಯುವಕನೋರ್ವ ಗಂಭೀರ ಗಾಯಗೊಂಡ ಘಟನೆ ಮುಕ್ಕ ಬಳಿ ನಡೆದಿರುವ ಬಗ್ಗೆ ವರದಿಯಾಗಿದೆ.

ಎನ್ಐಟಿಕೆಯ ಅಸಿಸ್ಟೆಂಟ್ ಪ್ರೊಫೆಸರ್ ಮನೀಶ್ ಕುಮಾರ್ (36) ಗಂಭೀರ ಗಾಯಗೊಂಡವರಾಗಿದ್ದಾರೆ. ಮೂಲತಃ ಉತ್ತರ ಪ್ರದೇಶ ದವಾರಿಯಾ ಜಿಲ್ಲೆಯವರಾದ ಅಶೋಕ್ ಕುಮಾರ್ ಎಂಬವರ ಪುತ್ರನಾಗಿರುವ ಮನೀಶ್ ಕುಮಾರ್ ಮುಕ್ಕದ ಬಾಡಿಗೆ ಮನೆಯ ಐದನೆ ಮಹಡಿಯಲ್ಲಿ ಏರ್‌ಟೆಲ್ ಡಿಶ್ ಜೋಡಿಸುವ ವೇಳೆ ಆಯತಪ್ಪಿ ಫೈಬರ್ ಶೀಟ್‌ಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಇವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರ: ಆರೋಪಿಯ ಬಂಧನ

ಬೈಕ್‌ಗೆ ಟಿಪ್ಪರ್ ಢಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಭೀಕರ ಸ್ಫೋಟ: 11 ಮಂದಿ ಸಾವು; ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

ರಸ್ತೆ ಅಪಘಾತ: ಸ್ಥಳದಲ್ಲೇ ಮೂವರು ಯೋಧರ ಸಾವು, ಇಬ್ಬರಿಗೆ ಗಂಭೀರ ಗಾಯ

ಇತ್ತೀಚಿನ ಸುದ್ದಿ