ಮಹಿಳೆಯಿಂದ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದ ಬಿಜೆಪಿ ಮುಖಂಡ!

acb
20/01/2022

ಗದಗ: ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ಕೆಲಸ ಕೊಡಿಸುವುದಾಗಿ ಮಹಿಳೆಯೊಬ್ಬರಿಂದ ಹಣಪಡೆಯುತ್ತಿದ್ದ ವೇಳೆ ಬಿಜೆಪಿ ಮುಖಂಡನೋರ್ವನನ್ನು ಎಸಿಬಿ ಬಂಧಿಸಿದೆ.

ಬಿಜೆಪಿ ಜಿಲ್ಲಾ ಮುಖಂಡ ರಮೇಶ್ ಸಜ್ಜಗಾರ ಬಂಧಿತ ವ್ಯಕ್ತಿ ಎಂದು ವರದಿಯಾಗಿದ್ದು, ಡಂಬಳ ನಿವಾಸಿ ಈರಯ್ಯ ಅವರ ಪತ್ನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ಕೆಲಸ ಕೊಡಿಸುವುದಾಗಿ 1 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ.

ಜಿಲ್ಲಾಡಳಿತ ಭವನದ ಸಮೀಪದ ಹೋಟೆಲ್ ನಲ್ಲಿ ಮಹಿಳೆಯಿಂದ 90 ಸಾವಿರ ರೂಪಾಯಿ ಪಡೆಯುತ್ತಿದ್ದ ಸಂದರ್ಭದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು  ಬಂಧಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪಂಥದಿಂದ ಸಂಸ್ಕೃತಿಯೆಡೆಗೆ – ಹಿಂದುತ್ವದ ಜಾತಿ ಕರಾಮತ್ತು

ನಟಿ ದಿವ್ಯಾ ಸುರೇಶ್ ಗೆ ಅಪಘಾತ: ಕೈ, ಕಾಲು, ಮುಖಕ್ಕೆ ಗಂಭೀರ ಗಾಯ

ಹೃದಯ ವಿದ್ರಾವಕ ಘಟನೆ: ಸಂಪ್ ತೊಳೆಯಲು ಹೋಗಿದ್ದ ತಂದೆ-ಮಗ ವಿದ್ಯುತ್ ಶಾಕ್ ಹೊಡೆದು ಸಾವು

ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಸೊಸೆ ಬಿಜೆಪಿಗೆ ಸೇರ್ಪಡೆ

ಬಿಇಎಂಎಲ್ ಖಾಸಗೀಕರಣ ಪ್ರಶ್ನಿಸಿ ಪಿಐಎಲ್ : ಕರ್ನಾಟಕ ಹೈಕೋರ್ಟ್‌‌ನಿಂದ ಕೇಂದ್ರ ಸರ್ಕಾರಕ್ಕೆ ನೋಟಿಸ್

ಇತ್ತೀಚಿನ ಸುದ್ದಿ

Exit mobile version